ಸೊಂಟ ನೋವು ಅಂತ ನಿರ್ಲಕ್ಷಿಸಬೇಡಿ : ಅದು ಕಿಡ್ನಿ ಸಮಸ್ಯೆಯೂ ಆಗಿರಬಹುದು.!
ದೈನಂದಿನ ಜೀವನದಲ್ಲಿ ಬೆನ್ನು ನೋವು ಎನ್ನುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ, ಅನೇಕ ಬಾರಿ ಜನರು ಬೆನ್ನು ನೋವು ಮತ್ತು ಮೂತ್ರಪಿಂಡದ (ಕಿಡ್ನಿ) ನೋವಿನ ನಡುವೆ ಗೊಂದಲಕ್ಕೊಳಗಾಗುತ್ತಾರೆ. ಕಿಡ್ನಿ ನೋವನ್ನು ಬೆನ್ನು ನೋವೆಂದು ಭಾವಿಸಿ ನಿರ್ಲಕ್ಷಿಸುವುದು ಅಪಾಯಕ್ಕೆ ದಾರಿ ಮಾಡಿಕೊಡಬಹುದು. WhatsApp Group Join Now ಹಾಗಾದರೆ ಇವೆರಡರ ನಡುವಿನ ವ್ಯತ್ಯಾಸವೇನು? ವೈದ್ಯರನ್ನು ಯಾವಾಗ ಕಾಣಬೇಕು? ಇಲ್ಲಿದೆ ಸಂಪೂರ್ಣ ವಿವರ. ನೋವು ಕಾಣಿಸಿಕೊಳ್ಳುವ ಜಾಗ ಬೆನ್ನು ನೋವು: ಇದು ಸಾಮಾನ್ಯವಾಗಿ ಬೆನ್ನಿನ ಕೆಳಭಾಗದಲ್ಲಿ ಅಥವಾ ಮೇಲ್ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ. ಇದು … Read more