Crop Survey 2024 : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ.! ಬೆಳೆ ವಿಮೆ ಜಮಾ ಆಗುವುದು ಯಾವಾಗ.? ಯಾರ ಖಾತೆಗೆ ಜಮಾ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
2024ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಜ್ಯ ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ಅಂದ್ರೆ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಮಾತ್ರ ಬೆಳೆ ವಿಮೆ ಪರಿಹಾರ ಹಣ ವರ್ಗಾವಣೆ ಆಗುತ್ತಿದ್ದು, ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾವಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್ ನೀಡಲು ನಿರ್ಧಾರ.!
ಬೆಳೆವಿಮೆ ಪರಿಹಾರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..
Crop servey 2024 – ಇಲ್ಲಿ ಕ್ಲಿಕ್ ಮಾಡಿ
ನೀವು ಕೇವಲ ಮೊಬೈಲ್ ನಂಬರ್ ಬಳಸಿ ನಿಮ್ಮ ಬೆಳೆವಿಮೆಯ ಸ್ಟೇಟಸ್ ಹೇಗೆ ಚೆಕ್ ಮಾಡಿಕೊಳ್ಳುವುದು.?
2023 ನೇ ಸಾಲಿನಲ್ಲಿ ರೈತರು ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಲು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ. ಹಾಗೆ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ನೀವು ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!
ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ.? ಇಲ್ವಾ.? ಎನ್ನುವುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು.?
ಇಲ್ಲಿ ಕ್ಲಿಕ್ ಮಾಡಿ – Bele Darshak 2024-2025
ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಈ Bele Darshak 2024-2025 ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ನು ಚೆಕ್ ಮಾಡಿಕೊಳ್ಳಬಹುದು..
ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾ ಆಗುತ್ತದೆ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆವಿಮೆ ಪರಿಹಾರ ಹಣ ವರ್ಗಾವಣೆ ಆಗುವುದಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Scholarship : ವಿದ್ಯಾರ್ಥಿಗಳೇ ಗಮನಿಸಿ, ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
- Gold Rate : ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
- Gold Price Today : ಕುಸಿತದತ್ತ ಸಾಗಿದ ಬಂಗಾರದ ಬೆಲೆ.! ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- Gold Price : ಭರ್ಜರಿ ಇಳಿಕೆ ಕಂಡಿತಾ ಚಿನ್ನ.! ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Gold Rate Today : ಇಳಿಕೆ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಗೋಲ್ಡ್ ರೇಟ್.?
- Subsidy Scheme : ಸ್ವಯಂ ಉದ್ಯೋಗಕ್ಕೆ ಸಾಲ ಲಭ್ಯ, ಬೇಗ ಅರ್ಜಿ ಸಲ್ಲಿಸಿ – ಕೊನೆಯ ದಿನಾಂಕ ಯಾವುದು.?
- Gold Rate Today : ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಬಂಗಾರದ ರೇಟ್.?
- Gold Rate : ಮತ್ತೆ ಕುಸಿತ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ರೇಟ್.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Crop Insurance : ರೈತರ ಗಮನಕ್ಕೆ : ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಸೂಚನೆ – ಕೊನೆಯ ದಿನಾಂಕ.!
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Gold Rate : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ನಿಖರ ಬೆಲೆ.?
- Bima Sakhi Scheme : ಬಿಮಾ ಸಖಿ ಯೋಜನೆಗೆ ಪಿಎಂ ಮೋದಿ ಚಾಲನೆ – ಮಹಿಳೆಯರಿಗೆ ತಿಂಗಳಿಗೆ ₹7,000/- ಲಭ್ಯ.! ನೀವೂ ಹೀಗೆ ಅರ್ಜಿ ಸಲ್ಲಿಸಿ!
- LIC Scholarship : ಎಲ್ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.?
- UPI Payments : ಯುಪಿಐ ಬಳಕೆದಾರರೇ ಎಚ್ಚರ – ಈ 5 ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.! ಸಂಪೂರ್ಣ ಮಾಹಿತಿ
- e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ