Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಈಗಾಗಲೇ ಆರಂಭವಾಗಿದ್ದು, ಅರ್ಹ ಹಾಗು ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏನೆಲ್ಲಾ ಅರ್ಹತೆಗಳಿರಬೇಕು.?
- ಅಂಗನವಾಡಿ ಕಾರ್ಯಕರ್ತೆಗೆ ಅರ್ಜಿ ಸಲ್ಲಿಸಲು ಬಯಸುವವರು ಪಿಯುಸಿ ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವವರು 10ನೇ ತರಗತಿ ಪಾಸ್ ಆಗಿದ್ದರೆ ಸಾಕು.
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳಾ ಅಭ್ಯರ್ಥಿಗಳು 19 ವರ್ಷ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಕೆಳಗಿರಬೇಕು ಎಂದು ತಿಳಿಸಲಾಗಿದೆ.
- ಮೇಲೆ ಕೊಟ್ಟಿರುವಂತಹ ವಯೋಮಿತಿ ಅಂತರಗಳು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಳಕೆ ಆಗುತ್ತವೆ.
- ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಕೂಡ ಇದೆ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಹೊಸ ಸ್ಥಳದ ದೃಢೀಕರಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 10ನೇ ತರಗತಿ ಮತ್ತು ಪಿಯುಸಿ ಅಂಕಪಟ್ಟಿ
- ಜನನ ಪ್ರಮಾಣ ಪತ್ರ
- ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ
ಅರ್ಜಿ ಸಲ್ಲಿಸಲು ಬೇಕಾಗುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಅರ್ಜಿ ಸಲ್ಲಿಸುವುದು ಹೇಗೆ.?
ಮೇಲೆ ನೀಡಿರುವ ಡೈರೆಕ್ಟ್ ವೆಬ್ ಸೈಟ್ ಲಿಂಕ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಫ್ಯಾಟಿ ಲಿವರ್ ಕಾಯಿಲೆಗೆ ಈ ಕೆಟ್ಟ ಅಭ್ಯಾಸಗಳೇ ಕಾರಣ: ಮದ್ಯಪಾನಕ್ಕಿಂತಲೂ ತುಂಬಾ ಡೇಂಜರ್..!
- ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು
- ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು



















