Lineman Recruitment : ನಮಸ್ಕಾರ ಸ್ನೇಹಿತರೇ, 2000 ಲೈನ್ ಮನ್ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ. ಇಂಧನ ಸಚಿವ ಕೆ.ಜೆ. ಜಾರ್ಜ್ ರಿಂದ ಸ್ಪಷ್ಟನೆ. ರಾಜ್ಯದ ಇಂಧನ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೇ ಇರುವಂತಹ 2000 ಕ್ಕೂ ಅಧಿಕ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಇಂಧನ ಸಚಿವ ಕೆಜೆ ಜಾರ್ಜ್ ರವರಿಂದ ಅಧಿಕೃತ ಮಾಹಿತಿ ದೊರಕಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಇಂಧನ ಇಲಾಖೆಯ ಈ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿ ಕುರಿತು, ಲೈನ್ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಎನ್ನುವ ಮಾಹಿತಿಯನ್ನು ನೀಡಲಾಗಿದ್ದು, ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ.
ರಾಜ್ಯದ ಇಂಧನ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೇ ಖಾಲಿ ಉಳಿದಿರುವಂತಹ ಲೈನ್ ಮ್ಯಾನ್(Lineman) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು 15 ದಿನಗಳಲ್ಲಿಯೇ ಅಧೀಕೃತ ಅಧಿಸೂಚನೆ ಹೊರಡಿಸಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?
- ಕರ್ನಾಟಕ ರಾಜ್ಯದ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಲೈನ್ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದಿರುವ ಯಾವುದಾದರೂ ಒಂದು ಶಿಕ್ಷಣ ಮಂಡಳಿಯಿಂದ ಕನಿಷ್ಠ ಎಸ್ಎಸ್ಎಲ್ ಸಿ ಪಾಸ್ ಆಗಿರಬೇಕು.
- ಅರ್ಜಿ ಸಲ್ಲಿಸುವರು ಕನಿಷ್ಠ 18 ವರ್ಷ ಇರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಅಧಿಸೂಚನೆ ಬಿಡುಗಡೆಯಾದ ನಂತರ ತಿಳಿಸಲಾಗುವುದು.
- ಶೈಕ್ಷಣಿಕ ಹಾಗೂ ವಯೋಮಿತಿ ಅರ್ಹತೆಗಳ ಜೊತೆಗೆ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವುದು ಕೂಡ ಕಡ್ಡಾಯವಾಗಿರುತ್ತದೆ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಪ್ರಾದೇಶಿಕ ಭಾಷೆಯಾಗಿರುವಂತಹ ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮಾತನಾಡಬೇಕು. ಕಣ್ಣಿನ ದೃಷ್ಟಿಯೂ ಕೂಡ ಉತ್ತಮವಾಗಿರಬೇಕು.
- ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ವಿವಿಧ ದೈಹಿಕ ಅರ್ಹತೆಗಳನ್ನು ಕೂಡ ಪರಿಶೀಲಿಸಲಾಗುವುದು.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಆದ್ದರಿಂದ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿರುವಂತಹ ಅರ್ಹ ಅಭ್ಯರ್ಥಿಗಳು ಈವಾಗಲೇ ನೇಮಕಾತಿ ಪ್ರಕ್ರಿಯೆಗೆ ಬೇಕಾಗುವಂತಹ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ತಯಾರಿ ಮಾಡಿಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















