UAE Jobs : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆಎಸ್ಡಿಸಿ) ಅಧೀನದಲ್ಲಿ ಬರುವ ಅಂತರ್ ರಾಷ್ಟ್ರೀಯ ವಲಸಿಗರ ಕೇಂದ್ರ ಮುಖಾಂತರ ಗಲ್ಫ್ (UAE) ದೇಶದಲ್ಲಿ ಸ್ಟೀಲ್ ಫಿಕ್ಸರ್, ಮೇಸ್ತ್ರಿ ಕಾರ್ಪೆಂಟರ್, ಅಲ್ಯುಮಿನಿಯಂ ಫ್ಯಾಬ್ರಿಕೆಟರ್, ಫರ್ನಿಚರ್ ಕಾರ್ಪೆಂಟರ್, ಫರ್ನಿಚರ್ ಪೈಂಟರ್, ಪ್ಲಂಬರ್, ಎಸಿ ಟೆಕ್ನಿಷಿಯನ್, ಡಕ್ಟ್ಮ್ಯಾನ್, ಹೆಲ್ಪರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿ ಕೊಳ್ಳಲಾಗುತ್ತಿದೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಎಸ್ಎಸ್ಎಲ್ ಸಿ ತೇರ್ಗಡೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಸತಿ ಸೌಲಭ್ಯ ಮತ್ತು ಕೆಲಸ ಮಾಡುವ ಸ್ಥಳಕ್ಕೆ ಸಾರಿಗೆ ವ್ಯವಸ್ಥೆಯನ್ನು ಒದಗಿಸಲಾಗುತ್ತದೆ. ಜು.20 ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಬಯೋಡೇಟಾವನ್ನು ಇಮೇಲ್ ವಿಳಾಸ hr.imck@gmail.com ಗೆ ಕಳುಹಿಸಿಕೊಡಬೇಕು.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ (ಕೆಎಸ್ಡಿಸಿ) ರಾಷ್ಟ್ರೀಯ ವಲಸಿಗರ ಕೇಂದ್ರ, ದೂ. ಸಂ : 9606492213 / 9606492214 ಎಂದು ಪ್ರಕಟನೆ ತಿಳಿಸಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
| ಇಮೇಲ್ ವಿಳಾಸ :- | hr.imck@gmail.com |
| ದೂ. ಸಂಖ್ಯೆ :- | 9606492213 / 9606492214 |
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



















