Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!

Railway Recruitment : ನಮಸ್ಕಾರ ಸ್ನೇಹಿತರೇ, ಭಾರತೀಯ ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಿಯುಸಿ (PUC), ಐಟಿಐ (ITI) ಹಾಗು ಡಿಗ್ರಿ (Degree) ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಹೇಗೆ ಅರ್ಜಿ ಸಲ್ಲಿಸುವುದು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಒಟ್ಟು ಭಾರತೀಯ ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಇದರಲ್ಲಿ ರಾಸಾಯನಿಕ ಮೇಲ್ವಿಚಾರಕರು (44,900 ಮಾಸಿಕ ವೇತನ) ಹುದ್ದೆಗಳು ಇರುತ್ತವೆ. ಮತ್ತು ಉಳಿದವು ಜೂನಿಯರ್ ಇಂಜಿನಿಯರ್ ಹಾಗೂ ಡಿಪೋ ಮೆಟೀರಿಯಲ್ ಸುಪರಿಂಡೆಂಟ್ ಹಾಗೂ ಕೆಮಿಕಲ್ ಮೆಟಲ್ಜಿಕಲ್ ಅಸಿಸ್ಟೆಂಟ್ (35,400 ಮಾಸಿಕ ವೇತನ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಹಾಗೂ 36 ವರ್ಷವನ್ನು ಮೀರಿರಬಾರದು ಎಂದು ತಿಳಿಸಲಾಗಿರುತ್ತದೆ.

WhatsApp Group Join Now

ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme

ಎಸ್ ಸಿ, ಎಸ್ ಟಿ (SC/ST) ಹಾಗೂ ಮಹಿಳಾ ಅಭ್ಯರ್ಥಿಗಳಿಗೆ, ಟ್ರಾನ್ಸ್ ಜೆಂಡರ್ ಹಾಗೂ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ₹250/- ರೂಪಾಯಿ ಅರ್ಜಿ ಶುಲ್ಕ ಇರುತ್ತದೆ. ಇತರೆ ಅಭ್ಯರ್ಥಿಗಳಿಗೆ ₹500/- ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕು ಹಾಗೂ ಅಧಿಸೂಚನೆಯ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ :- Apply Now, Click Here

WhatsApp Group Join Now

ಪ್ರಮುಖ ದಿನಾಂಕಗಳೇನು.?

ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ :-30-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-29-08-2024

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply