Anna Bhagya Yojane : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಹಣ ಜಮಾ ಆಗುತ್ತಿದ್ದು, ಈ ಅನ್ನಭಾಗ್ಯ ಯೋಜನೆಯ ಹಣವು ನಿಮಗೂ ಸಹ ಜಮಾ ಆಗಿದೆಯಾ ಎಂಬುದನ್ನು ನೀವು ಹೇಗೆ ಸುಲಭವಾಗಿ ತಿಳಿದುಕೊಳ್ಳಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಹ ಈ ಎಲ್ಲಾ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರ ನೀಡುವ ಈ ಯೋಜನೆಗಳಲ್ಲಿ ಈ ಅನ್ನಭಾಗ್ಯ ಅಕ್ಕಿ ಯೋಜನೆಯು ಸಹ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಅನ್ನಭಾಗ್ಯ ಯೋಜನೆಯ(Anna Bhagya Yojane) ಹಣವೂ ಯಾವುದೇ ರೀತಿಯಾದ ಮಧ್ಯವರ್ತಿ ಮೂಲಕ ಹೋಗಬೇಕಾದ ಅಗತ್ಯವಿಲ್ಲದೇ, ಈ ಯೋಜನೆಯ ಫಲಾನುಭವಿಯಾದ ಮನೆಯ ಯಜಮಾನಿ ಮಹಿಳೆಯ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಅನ್ನಭಾಗ್ಯ ಯೋಜನೆಯ ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ ಎನ್ನುವುದನ್ನು ಈ ರೀತಿ ಚೆಕ್ ಮಾಡಿಕೊಳ್ಳಿ.
ಅನ್ನಭಾಗ್ಯ ಯೋಜನೆಯ (AnnaBhagya Yojane) ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ಅನ್ನ ಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸುವುದು ಹೇಗೆ ಎಂದು ಈ ಹಂತಗಳನ್ನು ಅನುಸರಿಸುವ ಮೂಲಕ ನೀವು ಸುಲಭವಾಗಿ ಪರಿಶೀಲಿಸಿಕೊಳ್ಳಬಹುದು.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- ಕರ್ನಾಟಕ ಆಹಾರ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ ಅನ್ನು ಕ್ಲಿಕ್ ಮಾಡಿ ಅಥವಾ ಅಧೀಕೃತ ವೆಬ್ ಸೈಟ್ ಭೇಟಿ ನೀಡಿ.
- ಮುಂದಿನ ಪುಟದಲ್ಲಿ, ಕೊನೆಯ ಆಯ್ಕೆಯಾದ ನೇರ ನಗದು ವರ್ಗಾವಣೆ ಹಣ ಸ್ಥಿತಿಯ ಮೇಲೆ ಕ್ಲಿಕ್ ಮಾಡಿ.
- ನೀವು 2024ನೇ ವರ್ಷವನ್ನು ಆಯ್ಕೆ ಮಾಡಿದ ನಂತರ ಆ ಸ್ಥಳದಲ್ಲಿ ಡಿಬಿಟಿ (DBT) ಸ್ಥಿತಿ ಪುಟವು ತೆರೆಯುತ್ತದೆ. ನೀವು ಅನ್ನಭಾಗ್ಯ ಯೋಜನೆಯ ಡಿಬಿಟಿ (DBT) ಸ್ಟೇಟಸ್ ಅನ್ನು ಪರಿಶೀಲಿಸಿ ಎಂಬ ಸ್ಥಳವನ್ನು ಆಯ್ಕೆ ಮಾಡಿ. ನಂತರ ಯಾವ ತಿಂಗಳು ಎಂಬುದನ್ನು ಆಯ್ಕೆ ಮಾಡಿ, ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಮತ್ತು ಮುಂದೆ ಕ್ಲಿಕ್ ಮಾಡಿ.
- ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿಯ ಹೆಸರನ್ನು ನೀವು ನೋಡುತ್ತೀರಿ. ಅಲ್ಲಿ ನೀವು ಸ್ವೀಕರಿಸಿದ ಎಲ್ಲಾ ಹಣ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾದ ಹಣದ ವಿವರವನ್ನು ನೋಡುತ್ತೀರಿ. ಜೊತೆಗೆ ಹಣದ ಬಗ್ಗೆ ವಿವರವಾದ ಮಾಹಿತಿಯನ್ನು ನೋಡಬಹುದು.
ಅನ್ನಭಾಗ್ಯ DBT ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :- ಹೊಸ ಪಡಿತರ ಚೀಟಿಯ ಅರ್ಜಿ ಯ ಸ್ಥಿತಿ ಮತ್ತು ಹಾಲೀ ಪಡಿತರ ಚೀಟಿ ಸ್ಥಿತಿಯ ವಿವರಣೆ ಪಡೆಯುವ ಅಂತರ್ಜಾಲ ಪುಟ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…



















