ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಪಶುಪಾಲನಾ ಇಲಾಖೆಯು ರೈತರು ಹೈನುಗಾರಿಕೆ ಮಾಡಿ ಉತ್ತಮ ಆದಾಯ ಗಳಿಸಲಿ ಎನ್ನುವ ಉದ್ದೇಶದಿಂದಾಗಿ ಸಾಲದ ಸೌಲಭ್ಯವನ್ನು ನೀಡುತ್ತಿದ್ದು, ಅದರ ಜೊತೆಗೆ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೈನುರಾಸುಗಳನ್ನು ಖರೀದಿಸಲು ತೆಗೆದುಕೊಂಡಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುತ್ತಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಸಾಲದ ಮೇಲಿನ ಬಡ್ಡಿ ಎಷ್ಟು ಮನ್ನಾ ಆಗಲಿದೆ.?
ರೈತರು ಹೈನುಗಾರಿಕೆ ಮಾಡಲು ಖರೀದಿಸಿರುವಂತಹ ಹಸು ಹಾಗು ಎಮ್ಮೆಗಳ ಮೇಲೆ ಸಾಲವನ್ನು ಮಾಡಿ, ನಿಗದಿತ ಅವಧಿಯ ಒಳಗೆ ಮರುಪಾವತಿ ಮಾಡಿದ್ದರೆ ರಾಜ್ಯ ಸರ್ಕಾರದ ಪಶುಪಾಲನೆ ಇಲಾಖೆಯಿಂದ ಶೇ. 6% ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.!
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಹೈನುಗಾರಿಕೆ ಮಾಡುವ ಸಲುವಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಅರ್ಹ ರೈತ ಫಲಾನುಭವಿ ಮಹಿಳೆಯರು ಮಾಡಿರುವ ಸಾಲಕ್ಕೆ, ಬಡ್ಡಿಮನ್ನಾ ಮಾಡುವ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖವಾಗಿ ನಿಗದಿತ ಅವಧಿಯ ಒಳಗಾಗಿ ಸಾಲ ಮರುಪಾವತಿ ಮಾಡಿರುವ ಅರ್ಹ ಫಲಾನುಭವಿ ರೈತ ಮಹಿಳೆಯರು ಮಾತ್ರ ಈ ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಬೇಕಾಗುವ ದಾಖಲೆಗಳೇನು.?
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್
- ಉತಾರ
- ಭಾವಚಿತ್ರ
ಎಲ್ಲಿ ಅರ್ಜಿ ಸಲ್ಲಿಸುವುದು.?
ಸಾಲದ ಮೇಲಿನ ಬಡ್ಡಿಮನ್ನಾ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿ ಮಹಿಳಾ ರೈತರು ನಿಮ್ಮ ತಾಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಂಡು, ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 21 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- ಗಂಡ ಫಾರಿನ್ ಟ್ರಿಪ್ ಕಳಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ.! ಕೊಲೆ ಎಂದು ಆರೋಪಿಸಿದ ಮಗಳು!
- ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?
- ದೇಹದಿಂದ ಯೂರಿಕ್ ಆಸಿಡ್ ಅಳಿಸಿಹಾಕಬಲ್ಲ ಏಕೈಕ ಗಿಡ! ದುಬಾರಿ ಔಷಧಗಳಿಂದಲೂ ಗುಣಪಡಿಸಲಾಗದ ಕಾಯಿಲೆಗೆ ಇದು ಸಂಜೀವಿನಿ
- Arecanut Price : ಇಂದಿನ ಅಡಿಕೆ ಧಾರಣೆ – 20 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಚಪ್ಪಲಿ ಹೊಲೆಯುವವನ ಮಗಳು ಈಗ ಸಿವಿಲ್ ಜಡ್ಜ್! ಬಡತನ ಸೀಳಿ ಸಾಧನೆಯ ಶಿಖರಕ್ಕೇರಿದ ದಾಂಡೇಲಿಯ ಪದ್ಮಾವತಿ!
- ತಂದೆ ವಾದ ಮಂಡಿಸುವ ವಕೀಲ.. ಕಿರಿ ವಯಸ್ಸಿನಲ್ಲೇ ಸಿವಿಲ್ ನ್ಯಾಯಾಧೀಶನಾದ ಮಗ
- Horoscope Today : 20 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಉತ್ಪನ್ನ ‘ವಿಷ’ ಎಂದ ವೈದ್ಯೆಗೆ ಶಾಕ್: ಡಾ. ಶರಣ್ಯಾ ಪದ್ಮಾ ವಿರುದ್ಧ ಎಫ್ಐಆರ್ ದಾಖಲಿಸಿದ ಕೆಎಂಎಫ್!
- ಪ್ರೀತಿಯಿಂದ ಸಾಕಿದ ಮಗ, ಒಡಹುಟ್ಟಿದ ತಂಗಿಯೇ ಹಂತಕರು; ಚಿಕ್ಕನಾಯಕನಹಳ್ಳಿಯ ಜಯಲಕ್ಷ್ಮಿ ಸಾವಿನ ರಹಸ್ಯ ಬಯಲು!
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ! 16 ದಿವಸ ಹುಡುಕಾಡಿದ ಬಳಿಕ ಪೊಲೀಸರಿಂದ ಸೆರೆ.!
- ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!
- ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು `ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!
- ನೀವು ಮೊಬೈಲ್ನಲ್ಲಿ ಪೋರ್ನ್ ವಿಡಿಯೋ ನೋಡುವ ಅಭ್ಯಾಸ ನಿಮಗಿದೆಯಾ.? ಹಾಗಾದ್ರೆ ತಪ್ಪದೇ ಇದನ್ನ ನೋಡಿ
- Arecanut Price : ಇಂದಿನ ಅಡಿಕೆ ಧಾರಣೆ – 19 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ : ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ
- Horoscope Today : 19 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪುಟ್ಟ ಮಕ್ಕಳಿಗೆ `ಚುಂಬಿಸುವ’ ಮುನ್ನ ಎಚ್ಚರ : ಅಪಾಯಕಾರಿ ಸೋಂಕಿನಿಂದ ದೃಷ್ಟಿ ಕಳೆದುಕೊಂಡ 2 ವರ್ಷದ ಮಗು.!



















