Free Laptop Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಲ್ಯಾಪ್ ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಇಲಾಖೆ ಮುಂದಾಗಿದ್ದು, ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು ಖರೀದಿಗಾಗಿ ನಿಗದಿಪಡಿಸಲಾಗಿದೆ. ಈ ಕುರಿತು ಈಗಾಗಲೇ ಅಧಿಸೂಚನೆಯನ್ನ ಹೊರಡಿಸಲಾಗಿದ್ದು, ಟೆಂಡರ್ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆಯ ದಿನವಾಗಿದೆ.
ಉಚಿತ ಲ್ಯಾಪ್ ಟಾಪ್ ಯೋಜನೆ (Free Laptop Scheme)
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ ರಾಜ್ಯ ಸರ್ಕಾರವು ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2010ರಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಮೊದಲು ಈ ಯೋಜನೆಯಡಿ ಡೆಸ್ಕ್ಟಾಪ್ ಕಂಪ್ಯೂಟರ್ ಗಳನ್ನು ನೀಡಲಾಗುತ್ತಿತ್ತು. ಇದೀಗ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಆರಂಭದಲ್ಲಿ ಜಿಲ್ಲಾ ಹಂತದಲ್ಲಿ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲಾಗುತ್ತಿತ್ತು. ಬಳಿಕ ವಿದ್ಯಾರ್ಥಿಗಳ ಒತ್ತಾಯದಿಂದ 2012ರಿಂದ ಇದನ್ನು ತಾಲ್ಲೂಕು ಮಟ್ಟಕ್ಕೂ ವಿಸ್ತರಿಸಲಾಗಿದೆ. ಕೋವಿಡ್ ಅವಧಿಯಲ್ಲಿ ಈ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆಗೆ ಸ್ವಲ್ಪ ಹಿನ್ನಡೆಯಾಗಿತ್ತು. ಇದೀಗ 2024ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲು ತಯಾರಿ ನಡೆದಿದೆ.
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ 1, 2 ಹಾಗೂ 3ನೇ ಸ್ಥಾನ ಪಡೆದವರಿಗೆ ಉಚಿತ ಲ್ಯಾಪ್ಟಾಪ್(Free Laptop) ವಿತರಣೆ ಮಾಡಲಾಗುತ್ತದೆ. ಇವರನ್ನು ಹೊರತುಪಡಿಸಿ ಬ್ಲಾಕ್ಮಟ್ಟದಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೂ ಉಚಿತ ಲ್ಯಾಪ್ಟಾಪ್ ಸಿಗಲಿದೆ.
ಪ್ರತೀ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿ ಎರಡೂರು ತಿಂಗಳಲ್ಲಿ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ (Free Laptop) ವಿತರಿಸಲಾಗುತ್ತದೆ. ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಟಾಪರ್ಗಳು ಹಾಗೂ ಬ್ಲಾಕ್ ಮಟ್ಟದ ಟಾಪರ್ ಗಳು ಸೇರಿ ಸಾವಿರಾರು ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಸದ್ಯಕ್ಕೆ ಉಚಿತ ಲ್ಯಾಪ್ಟಾಪ್ (Free Laptop) ವಿತರಣೆಗೆ ಸಂಬಂಧಿಸಿದಂತೆ 3.96 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಟರ್ ಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ (Free Laptop) ಸಿಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಶೀಘ್ರದಲ್ಲಿಯೇ ಲ್ಯಾಪ್ಟಾಪ್ ವಿತರಣೆ ಕುರಿತ ಅಧೀಕೃತ ಮಾಹಿತಿ ಬಿಡುಗಡೆ ಮಾಡಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















