Pumpset Scheme : ನಮಸ್ಕಾರ ಸ್ನೇಹಿತರೇ, ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಅರ್ಹ ಫಲಾನುಭವಿ ರೈತರು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಲ್ಲದೆ ಪ.ಜಾ/ಪ.ಪಂ.ಕ್ಕೆ (SC/ST) ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಬೇಕಾಗುವ ದಾಖಲೆಗಳೇನು.?
- ಭರ್ತಿ ಮಾಡಿದ ಅರ್ಜಿ
- ಆರ್ ಟಿಸಿ (RTC)
- ಆಧಾರ್ ಕಾಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಭಾವಚಿತ್ರ
- ಬಿಪಿಎಲ್ ಪಡಿತರ ಚೀಟಿ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಮೊಬೈಲ್ ನಂಬರ್
ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಆಗಸ್ಟ್ 11, 2024ರೊಳಗಾಗಿ ಅರ್ಜಿಯನ್ನ ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಕುರಿತು ಅರ್ಜಿಯನ್ನು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದುಕೊಳ್ಳಬಹುದು.)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!
- ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















