PM Awas Yojana : ನಮಸ್ಕಾರ ಸ್ನೇಹಿತರೇ, ವರದಿಯ ಪ್ರಕಾರ ಭಾರತದಲ್ಲಿ ಇನ್ನು ಮೂಲಭೂತ ಸೌಕರ್ಯಗಳಿಂದ ಅವರು ವಂಚಿತರಾಗಿ, ಅದರಲ್ಲೂ ಜೀವಿಸಲು ಪ್ರಮುಖವಾಗಿ ಬೇಕಾದ ಆಶ್ರಯ ತಾಣವಿಲ್ಲದೆ ಹಲವು ಕುಟುಂಬಗಳು ಇಂದಿಗೂ ರಸ್ತೆ ಬದಿಯಲ್ಲೊ ಅಥವಾ ಹಾಳು ಬಿದ್ದ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ.
ಇಂತಹ ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆ ಎಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas Yojana). ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಸ್ವಂತ ಮನೆಯಿಲ್ಲದ ಆರ್ಥಿಕವಾಗಿ ಹಿಂದುಳಿದವರಿಗೆ ಸಬ್ಸಿಡಿ ಮತ್ತು ಸಹಾಯಧನ ನೀಡುವುದರ ಮೂಲಕ ಅವರಿಗೆ ತಮ್ಮ ಸ್ವಂತ ಮನೆ ಕನಸನ್ನು ನನಸಾಗಿಸಲು ಪ್ರಮುಖ ಪಾತ್ರ ವಹಿಸಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
- ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ ₹1.30 ಲಕ್ಷದಿಂದ ₹2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ.
- ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ ₹1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ ₹1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ.
ಇನ್ನು ಈ ಯೋಜನೆ ಅಡಿಯಲ್ಲಿ ಅರ್ಜಿದಾರರು 20 ವರ್ಷಗಳ ಅವಧಿಗೆ ಶೇಕಡಾ 6.50% ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು. ಈ ಹಣ ನೇರವಾಗಿ ಅರ್ಜಿದಾರರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ವೃದ್ಧ ಮತ್ತು ಅಂಗವಿಕಲ ಅರ್ಜಿದಾರರಿಗೆ ಈ ಬಡ್ಡಿ ದರ ಇನ್ನೂ ಕಡಿಮೆ ಇರಲಿದೆ.
ಇದನ್ನೂ ಕೂಡ ಓದಿ : Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.?
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರರು ಭಾರತೀಯ ನಾಗರಿಕನಾಗಿರಬೇಕು.
- ಸ್ವಂತ ಮನೆಯನ್ನು ಹೊಂದಿರಬಾರದು.
- 18 ವರ್ಷ ಮೇಲ್ಪಟ್ಟವನಿರಬೇಕು.
- ಅರ್ಜಿದಾರ ತನ್ನ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು. ಅದರ ಜೊತೆಗೆ ಬಿಪಿಎಲ್ ಕಾರ್ಡ್ ಅನ್ನೂ ಹೊಂದಿರಬೇಕು.
- ವಾರ್ಷಿಕ ಆದಾಯ 6 ಲಕ್ಷದ ಒಳಗೇ ಇರಬೇಕು.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾಬ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಸ್ವಚ್ಛ ಭಾರತ್ ಮಿಶನ್ ನೋಂದಣಿ
- ಮೊಬೈಲ್ ನಂಬರ್
ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ವೆಬ್ ಸೈಟ್ ಲಿಂಕ್ ಓಪನ್ ಮಾಡಿದಾಗ ನಿಮಗೆ ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆಯ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆಯನ್ನು ಆಯ್ಕೆ ಮಾಡಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಾಕಿ ಅರ್ಜಿ ಸಲ್ಲಿಸಿ. ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಕಷ್ಟವಾದರೆ ನಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ವೆಬ್ ಸೈಟ್ ಲಿಂಕ್ :- Pradhan Mantri Awas Yojana
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್


















