Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Borewell Subsidy : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಹಾಗೂ ನಗರದ ಕೆಲವು ಪ್ರದೇಶಗಳಲ್ಲಿ ಬೋರ್ ವೆಲ್ ಕುಡಿಯುವ ನೀರಿನ ಮುಖ್ಯ ಮೂಲವಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಕೆಲ ರೈತರು ಬೋರ್ವೆಲ್ ಅನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಈ ಯೋಜನೆಯ ಮೂಲಕ ಬೋರ್ವೆಲ್ ಕೊರೆಸಲು ಸಾಲ ಕೂಡ ನೀಡಲಾಗುತ್ತದೆ. ಯಾವ ಯೋಜನೆ ಮೂಲಕ ಬೋರ್ ವೆಲ್ ಕೊರೆಸಲು ಸಾಲ ನೀಡಲಾಗುತ್ತದೆ.? ಯಾರೆಲ್ಲಾ ಈ ಯೋಜನೆಗೆ ಅರ್ಹರು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now

ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಮೂಲಕ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಬೋರ್ವೆಲ್ ಕೊರೆಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದರೊಂದಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಲು ರೈತರಿಗೆ ಅವಕಾಶ ಸಿಗುತ್ತದೆ.

ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?

  • ಹಿಂದುಳಿದ ವರ್ಗಗಳ ಪ್ರ-1, 2ಎ, 3ಎ, ಮತ್ತು 3ಬಿ ಅರ್ಜಿ ಸಲ್ಲಿಸಲು ಅರ್ಹರು.
  • ಅಲ್ಲದೆ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಹೊಲವನ್ನು ಹೊಂದಿರಬೇಕು.

ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಪಡಿತರ ಚೀಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಸಣ್ಣ ಮತ್ತು ಅತಿ ಸಣ್ಣ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಪಹಣಿ ಹಾಗೂ ಫ್ರೂಟ್ಸ್ ಐಡಿ

ಯಾವೆಲ್ಲಾ ನಿಗಮಗಳಲ್ಲಿ ಅರ್ಜಿ ಸಲ್ಲಿಸಬಹುದು.?

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
  • ಉಪ್ಪಾರ ಅಭಿವೃದ್ಧಿ ನಿಗಮ
  • ಮರಾಠ ಅಭಿವೃದ್ಧಿ ನಿಗಮ
  • ವಿಶ್ವಕರ್ಮ ಅಭಿವೃದ್ಧಿ ನಿಗಮ
  • ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
  • ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
  • ಸವಿತಾ ಸಮಾಜ ಅಭಿವೃದ್ಧಿ ನಿಗಮ
  • ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ
  • ಒಕ್ಕಲಿಗ ಅಭಿವೃದ್ಧಿ ನಿಗಮ

ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

ಎಲ್ಲಿ ಅರ್ಜಿ ಸಲ್ಲಿಸುವುದು.?

ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಅಲ್ಲಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply