Ration Card Updates : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಬಂದಿರುವ ಅರ್ಜಿ ವಿಲೇವಾರಿಯು ಪ್ರಾರಂಭವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹಾಗಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತೆ ಮತ್ತು ಹೊಸ ರೇಷನ್ ಕಾರ್ಡ್ ನ ಸ್ಟೇಟಸ್ ನಿಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಕೊನೆಗೆ ಒಂದು ವರ್ಷದಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಕಡೆಯಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ. ಹೌದು, ಬಹಳ ದಿನಗಳಿಂದ ಕರ್ನಾಟಕದ ಜನತೆ ಯಾವಾಗ ಹೊಸ ರೇಷನ್ ಕಾರ್ಡ್ ನಮ್ಮ ಕೈಗೆ ಸಿಗುತ್ತದೆ ತುಂಬಾನೇ ಕಾಯ್ತಾ ಇದ್ರು. ಯಾಕೆಂದರೆ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಿಗೆ ಬಿಪಿಎಲ್ ಪಡಿತರ ಚೀಟಿ ಬಹುಮುಖ್ಯವಾಗಿದೆ. ಹಾಗೂ ಯಾವುದೇ ಯೋಜನೆಯ ಲಾಭ ಪಡೆಯಲು, ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ಕೂಡ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದಕ್ಕಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ನೀಡಲು ರಾಜ್ಯ ಆಹಾರ ಇಲಾಖೆಯು ಅವಕಾಶವನ್ನ ಕಲ್ಪಿಸಿದೆ.
ರಾಜ್ಯ ಆಹಾರ ಇಲಾಖೆ ಸಚಿವರಾದ ಕೆ.ಎಚ್ ಮುನಿಯಪ್ಪನವರು, ಇನ್ನು ಯಾರು ಕೂಡ ಕಾಯುವ ಅಗತ್ಯವಿಲ್ಲ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಮಾಡಿದ್ದೇವೆ, ರಾಜ್ಯದಲ್ಲಿ ಸುಮಾರು ಒಟ್ಟು 1,73,000 ಹೊಸ ಬಿಪಿಎಲ್ (BPL) ರೇಷನ್ ಕಾರ್ಡ್ ವಿತರಣೆಯನ್ನು ಮಾಡಲಾಗುವುದು ಎಂದು ಅಧಿಕೃತ ಘೋಷಣೆಯನ್ನು ಕೂಡ ಮಾಡಲಾಯಿತು ಎಂದು ತಿಳಿಸಿದ್ದಾರೆ. ಕೊನೆಗೂ ಇಷ್ಟು ದಿನ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದ ಜನತೆಗೆ ಇದು ಸಿಹಿ ಸುದ್ದಿ ಅಂತಾನೇ ಹೇಳಬಹುದು.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ರೇಷನ್ ಕಾರ್ಡ್ (Ration Card) ಸ್ಟೇಟಸ್ ಚೆಕ್ ಮಾಡುವ ವಿಧಾನ.?
ನೀವು ಈಗಾಗಲೇ ರಾಜ್ಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಮೊಬೈಲ್ ನಲ್ಲೇ ನಾವು ಈ ಕೆಳಗೆ ತಿಳಿಸಿರುವ ಹಂತವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಮೊದಲು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಮುಂದೆ ಈ ಸ್ಥಿತಿ (e status) ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಆರ್ಸಿ ವಿನಂತಿ ಸ್ಥಿತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಯ ಸ್ಥಿತಿ ಆಯ್ಕೆ ಕ್ಲಿಕ್ ಮಾಡಿ. ಆಮೇಲೆ ನೀವು ಗ್ರಾಮೀಣ ಪ್ರದೇಶದವರಾಗಿದ್ದರೆ ಹರ್ಬಲ್ ಎಂದು ಸೆಲೆಕ್ಟ್ ಮಾಡಿಕೊಳ್ಳಿ. ನಂತರ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಪಡೆದುಕೊಂಡ acknowledgment number ನಂಬರನ್ನೂ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಹಾಕಿ
ನಂತರ ಕೆಳಗಿರುವ Go ಬಟನ್ ಮೇಲೆ ಕ್ಲಿಕ್ ಮಾಡಿ, ಆವಾಗ ನಿಮ್ಮ ಹೊಸ ಪಡಿತರ ಚೀಟಿ ಅರ್ಜಿ ಸ್ಥಿತಿ ನಿಮಗೆ ತಿಳಿಯಬಹುದು.
ರೇಷನ್ ಕಾರ್ಡ್ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?



















