Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ರಾಜ್ಯದಲ್ಲಿ ರೈತರು ಈ ಬಾರಿ ಮಳೆಯಿಂದ ಹಾನಿಗೊಳಗಾದ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಇಂತಹ ರೈತರಿಗೆ ಅಂದ್ರೆ ಈ ಜಿಲ್ಲೆಗಳ ಮತ್ತು ಈ ರೈತರಿಗೆ ಮಾತ್ರ ಹಣ ವರ್ಗಾವಣೆಯಾಗಲಿದೆ ಎಂದು ರಾಜ್ಯದ ಕಂದಾಯ ಸಚಿವರು ತಿಳಿಸಿದ್ದಾರೆ. ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವರು ಭರವಸೆಯನ್ನ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಹಾಗು ತೋಟಗಾರಿಕಾ ಬೆಳೆ 22,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿದೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲಗಳಿಗೆ ಪರಿಹಾರ ನೀಡಲಾಗುವುದು.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಇನ್ನು ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು, ನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ವರ್ಷ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇನ್ನು ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನ ನಿರ್ವಹಣೆ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹667 ಕೋಟಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲು ಸಹ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಮಾಹಿತಿಯನ್ನ ನೀಡಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?
- Today Gold Rate : ಇವತ್ತಿನ ಚಿನ್ನದ ಬೆಲೆ – ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ದರ.?
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- Post Office Recruitment : ಅಂಚೆ ಇಲಾಖೆಯಲ್ಲಿ 29,380 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
- Canara Bank Recruitment : ಕೆನರಾ ಬ್ಯಾಂಕ್ ನೇಮಕಾತಿ 2025 – ಹೇಗೆ ಅರ್ಜಿ ಸಲ್ಲಿಸುವುದು.?
- Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
- Gold Rate : ಇಂದಿನ ಚಿನ್ನದ ಬೆಲೆ.? ಕರ್ನಾಟಕದಲ್ಲಿ ಎಷ್ಟಾಗಿದೆ ಇವತ್ತಿನ ಚಿನ್ನದ ದರ.?
- Gold Rate Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- Bhagyalakshmi Serial : ಶ್ರೇಷ್ಠಾಳಿಂದ ನಮಗೆ ತಾಂಬೂಲ ಬೇಡ, ಈ ಮನೆ ಸೊಸೆ ಭಾಗ್ಯಾ ಕೊಟ್ಟರೆ ಮಾತ್ರ ತೆಗೆದುಕೊಳ್ಳುವುದು ಎಂದ ನೆರೆಮನೆಯವರು
- ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು! ಡೆತ್ ನೋಟ್ ನಲ್ಲೇನಿದೆ.?
- Bigg Boss Kannada 11 : ಧನರಾಜ್ರನ್ನು ಹರಕೆ ಕುರಿ ಮಾಡಿದ ಮಂಜು ಮತ್ತು ಗೌತಮಿ – ಫೈನಲ್ ಟಿಕೆಟ್ ಗೆದ್ದ ಸ್ಪರ್ಧಿಗಳು ಯಾರು.?
- HSRP Number Plate : ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಜನವರಿ 31 ರವರೆಗೆ ವಿಸ್ತರಣೆ.! ಸರ್ಕಾರ ಅಧಿಕೃತ ಆದೇಶ.!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
- Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಚಿನ್ನ ಖರೀದಿಗೆ ಇದು ಸರಿಯಾದ ಸಮಯಾನ.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
- IPPB Recruitment : ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 64 ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?