ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಬೇಕಾಗುವ ದಾಖಲೆಗಳೇನು.?
• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್ ಸರಬರಾಜು ಕಂಪನಿ, ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್ ಅನ್ನು ಹಾಕಿ ಬಳಿಕ ಪೋರ್ಟಲ್ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್ ರೂಫ್ ಟಾಫ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್ ಗಳು ಸೋಲಾರ್ ಅನ್ನು ಇನ್ ಸ್ಟಾಲ್ ಮಾಡಲಿದ್ದಾರೆ.
• ಸೋಲಾರ್ ರೂಪ್ ಟಾಪ್ ಇನ್ ಸ್ಟಾಲ್ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಿ.
• ನೆಟ್ ಮೀಟರ್ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್ ನಲ್ಲಿ ಕಮಿಷನಿಂಗ್ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್ ನಲ್ಲಿ ಬ್ಯಾಂಕ್ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್ ಅನ್ನು ಅಪ್ಲೋಡ್ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಬರಲಿದೆ.
- Gold Rate Today : ಮತ್ತೆ ಏರಿದ ಚಿನ್ನದ ದರ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕೈಗೆಟುಕುತ್ತಾ ಬಂಗಾರ.!
- ಬರೋಬ್ಬರಿ 14KM ಕಾಲ್ನಡಿಯಲ್ಲಿ SSLC ಪರೀಕ್ಷೆ ಬರೆದು 615 ಮಾಕ್ಸ್ ಮೂಲಕ ರಾಜ್ಯಕ್ಕೆ ಮಾದರಿಯಾದ ಶಿರಸಿಯ ಹೆಣ್ಣುಮಗಳು
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?
- Gold Rate Today : ಇಳಿಕೆಯತ್ತ ಸಾಗಿದೆಯಾ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Rate Today : ಭರ್ಜರಿ ಇಳಿಕೆ ಕಂಡ ಚಿನ್ನ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Gold Rate Today : ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- Gold Rate : ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.? ಇಂದಿನ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Rate Today : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಏರಿಕೆಯತ್ತ ಮುಖ ಮಾಡಿದ ಬಂಗಾರ.!
- ಇಬ್ಬರು ಮಕ್ಕಳನ್ನು ನದಿಗೆ ದೂಡಿ, ತಾನೂ ಪ್ರಾಣ ಕಳೆದುಕೊಂಡ ವಕೀಲೆ
- Gold Rate Today : ಇಳಿಕೆ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಮುಖ ಮಾಡುತ್ತಾ ಬಂಗಾರದ ದರ.?
- Gold Rate Today : ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಚಿನ್ನದ ದರದಲ್ಲಿ ಎಷ್ಟು ಏರಿಕೆ ಕಂಡಿದೆ ನೋಡಿ