State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?



















