Loan Scheme For Business : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸ್ವಂತ ಉದ್ಯಮ, ಸ್ವಂತ ಉದ್ಯೋಗ ಮಾಡುವವರಿಗೆ ಸಹಾಯ ಆಗಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಆಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಈ ಒಂದು ಯೋಜನೆಯ ಅಡಿಯಲ್ಲಿ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗೆ 2 ಲಕ್ಷದವರೆಗೂ ಸಾಲ ಸಿಗುತ್ತದೆ. ಅತೀ ಕಡಿಮೆ ಬಡ್ಡಿಯಲ್ಲಿ ಅಂದರೆ 4% ಬಡ್ಡಿಗೆ ಈ ಸಾಲ ಸೌಲಭ್ಯ ಸಿಗುತ್ತಿದೆ. ಹಾಗಿದ್ದಲ್ಲಿ ಈ ಸಾಲ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ :-
ಇದು ಸ್ವಂತ ಉದ್ಯಮ ಅಥವಾ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗಾಗಿ ಜಾರಿಗೆ ತಂದಿರುವ ನೇರ ಸಾಲ ಯೋಜನೆ (Loan Scheme) ಆಗಿದ್ದು, ಈ ಯೋಜನೆಯ ಮೂಲಕ ಬ್ಯುಸಿನೆಸ್ ಮಾಡುವವರಿಗೆ ಸಬ್ಸಿಡಿ ಸಾಲ ಸಿಗುತ್ತದೆ. ಒಂದು ವೇಳೆ ನೀವು 2 ಲಕ್ಷ ಸಾಲ ಪಡೆದರೆ, ಅದರ ಮೇಲೆ 4% ಬಡ್ಡಿದರ ಸಿಗಲಿದೆ. ಹಾಗೆಯೇ ₹30,000/- ರೂಪಾಯಿ ಸಬ್ಸಿಡಿ ಕೂಡ ಸಿಗುತ್ತದೆ. ಇನ್ನುಳಿದ ₹1.70 ಲಕ್ಷ ರೂಪಾಯಿಗಳನ್ನು ನೀವು ಪಾವತಿ ಮಾಡಬೇಕಾಗುತ್ತದೆ. ಈ ರೀತಿಯಾಗಿ ಸರ್ಕಾರದ ಸಹಾಯ ಪಡೆದು ನಿಮ್ಮ ಬ್ಯುಸಿನೆಸ್ ಕನಸನ್ನು ನನಸು ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯ ಮೂಲಕ ಹಣಕಾಸಿನ ಸಹಾಯ ಪಡೆಯಬೇಕು ಎಂದರೆ, ಅದಕ್ಕಾಗಿ ನೀವು ನಿಮಗೆ ಹತ್ತಿರ ಇರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ ಪೋರ್ಟ್ ಸೈಜ್ ಫೋಟೋ
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬಿಪಿಎಲ್ ರೇಶನ್ ಕಾರ್ಡ್
• ವಿದ್ಯಾಭ್ಯಾಸದ ಮಾರ್ಕ್ಸ್ ಕಾರ್ಡ್
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ಸಾಲ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿ ಸಲ್ಲಿಸುವ ವ್ಯಕ್ತಿ ಹಳ್ಳಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹98 ಸಾವಿರದ ಒಳಗಿರಬೇಕು. ಸಿಟಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷದ ಒಳಗಿರಬೇಕು.
• ಕರ್ನಾಟಕದಲ್ಲಿ ವಾಸ ಮಾಡುವವರೇ ಆಗಿದ್ದು, ಅವರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
• ಈ ಮೊದಲು ಸರ್ಕಾರದ ಇನ್ಯಾವುದೇ ಸೌಲಭ್ಯ ಪಡೆದಿರಬಾರದು.
• ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರಬೇಕು, ಅದಕ್ಕೆ ಫೋನ್ ನಂಬರ್ ಲಿಂಕ್ ಆಗಿರಬೇಕು.
• ಒಂದು ಫ್ಯಾಮಿಲಿಯಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ.
• ನೀವು ಶುರು ಮಾಡುವ ಉದ್ಯಮ ಅಥವಾ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು.
• ಅರ್ಜಿ ಹಾಕುವ ವ್ಯಕ್ತಿ ಈ ವೇಳೆ ನಿರುದ್ಯೋಗಿ ಆಗಿದ್ದು, ಅದಕ್ಕೆ ಬೇಕಾದ ದಾಖಲೆ ಇರಬೇಕು.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..















