Subsidy Scheme : ನಮಸ್ಕಾರ ಸ್ನೇಹಿತರೇ, ಕೃಷಿ ಇಲಾಖೆ 2024-25ರ ಅನುದಾನ ಯೋಜನೆಯಡಿಯಲ್ಲಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ವೀಡರ್ ಮತ್ತು ಇತರ ಯಂತ್ರೋಪಕರಣಗಳ ಖರೀದಿಗೆ ರಿಯಾಯಿತಿ ದರದಲ್ಲಿ ಅನುದಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣಾ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ವರೆಗೆ ಸಹಾಯಧನವನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 90% ವರೆಗೆ ಸಹಾಯಧನವನ್ನು ಒದಗಿಸಲಾಗುವುದು.
ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಸೌಲಭ್ಯಗಳ ಮೇಲೆ 90% ಸಹಾಯಧನವನ್ನು ಒದಗಿಸಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯುವ ಆಸಕ್ತ ರೈತರು ತಮ್ಮ ಸಮೀಪದ ಆಯಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಪಡೆದು ಅರ್ಜಿ ಸಲ್ಲಿಸಿ ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಖರೀದಿಸಲು ನೋಂದಣಿ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
ಯಾವೆಲ್ಲ ಯಂತ್ರಗಳನ್ನು ಪಡೆಯಲು ಸಬ್ಸಿಡಿ ದೊರೆಯಲಿದೆ ಗೊತ್ತಾ.?
ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಳೆ ಕೊಚ್ಚುವ ಯಂತ್ರ, ಪವರ್ ವೀಡರ್, ರೋಟೋವೇಟರ್, ಪವರ್ ಸ್ಟ್ರೇಯರ್, ಡೀಸೆಲ್ ಪಂಪ್ ಸೆಂಟ್, ಪ್ಲೋರ್ ಮಿಲ್, ಮಿನಿ ರೈಸ್ ಮಿಲ್, ರಾಗಿ ಕ್ಲೀನಿಂಗ್ ಯಂತ್ರ, ಚಿಲ್ಲಿ ಪೌಡರಿಂಗ್ ಯಂತ್ರ, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣದ ಯಂತ್ರ, ಸೇರಿದಂತೆ ಇಲ್ಲಿ ತಿಳಿಸಲಾದ ಯಂತ್ರಗಳನ್ನು ಖರೀದಿಸಲು ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನ ದೊರೆಯಲಿದೆ.
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ರೇಷನ್ ಕಾರ್ಡ್
• ಜಮೀನಿನ ಪಹಣಿ
• 100 ಬಾಂಡ್ ಪೇಪರ್
• ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
ಇನ್ನೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂಬುದಾಗಿ ಕೃಷಿ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
- 2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card




















