Subsidy Scheme : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಹಾಗು ಅರ್ಹ ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
• ಕ್ಷೇತ್ರಬದು ನಿರ್ಮಾಣಕ್ಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 90%)
• ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 50%)
• ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ / ಪೇಟ್ರೋಲ್ ಪಂಪ್ಸೆಟ್ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ (ತುಂತುರು / ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.
ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಪ್ರತಿಯೊಬ್ಬ ಫಲಾನುಭವಿಗೆ ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಲಾಗುವುದು.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ















