Tractor Scheme : ರೈತರಿಗೆ ಸಿಹಿಸುದ್ಧಿ –  ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

Tractor Scheme : ನಮಸ್ಕಾರ ಸ್ನೇಹಿತರೇ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾರೆಲ್ಲ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

WhatsApp Group Join Now

ಯಾರೆಲ್ಲ ಅರ್ಜಿಯನ್ನ ಸಲ್ಲಿಸಬಹುದು.?

• ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
• ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
• ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?

WhatsApp Group Join Now

ಎಲ್ಲಿ ಅರ್ಜಿ ಸಲ್ಲಿಸಬೇಕು.?

ಆಸಕ್ತ ಅರ್ಹ ಫಲಾನುಭವಿ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗಾರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿಯನ್ನ ಸಲ್ಲಿಸಬೇಕು.

ಬೇಕಾಗುವ ದಾಖಲೆಗಳೇನು.?

• ರೇಷನ್ ಕಾರ್ಡ್
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ಪೋರ್ಟ್ ಅಳತೆಯ ಪೋಟೋ
• ಪಹಣಿ/ಉತಾರ್/RTC
• ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ

ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!

WhatsApp Group Join Now

ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

Leave a Reply