Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇನ್ನು ಗೃಹಲಕ್ಷ್ಮಿ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎನ್ನುವ ಭರವಸೆಯನ್ನು ಕೂಡ ಸಚಿವರು ನೀಡಿದ್ದಾರೆ.
ಇದನ್ನೂ ಕೂಡ ಓದಿ : Google Pay Loan : ಗೂಗಲ್ ಪೇ ಇದ್ದವರಿಗೆ 1 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯ.! ಬೇಕಾಗುವ ದಾಖಲೆಗಳೇನು.?
ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಮಹಿಳೆಯರ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆಯ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!















