Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.! ಕೊನೆಯ ದಿನಾಂಕ ಯಾವುದು.?

Sewing Machine Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ತಿಂಗಳ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್.!

WhatsApp Group Join Now

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್‍ ನಲ್ಲಿ ಆನ್‍ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರಗೆ ವಿಸ್ತರಿಸಲಾಗಿದೆ.

ಇದನ್ನೂ ಕೂಡ ಓದಿ : Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!

WhatsApp Group Join Now

ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್‍, ಜಯನಗರ, ಬೆಂಗಳೂರು-11 ಅಥವಾ ದೂರವಾಣಿ ಸಂಖ್ಯೆ : 080-26632792, 26542307 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply