Dasara Holidays 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಸರಾ ರಜೆ ಘೋಷಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ನಗರದಲ್ಲಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ತಮ್ಮ ಊರುಗಳಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಬಾರಿ ದಸರಾ ಬಂತೆಂದರೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ. ಈ ವರ್ಷ ರಾಜ್ಯದ ಶಾಲೆಗಳಿಗೆ 10 ದಿನ ರಜೆ ನೀಡುವ ಸಾಧ್ಯತೆ ಇದೆ.
ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಕ್ಟೋಬರ್ 4 ರಿಂದ ದಸರಾ ರಜೆ ಆರಂಭವಾಗಲಿದೆ. ಅಕ್ಟೋಬರ್ 13 ಕ್ಕೆ ರಜಾದಿನಗಳು ಕೊನೆಗೊಳ್ಳುವ ಸಾಧ್ಯತೆ ಇದೆ. ಅಕ್ಟೋಬರ್ 14 ರಿಂದ ಮತ್ತೆ ಶಾಲಾ-ಕಾಲೇಜುಗಳು ಆರಂಭವಾಗಲಿವೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು ರಜೆ ಬರುತ್ತದೆ. ಅಕ್ಟೋಬರ್ 3 ರಂದು ಕೂಡ ಸರ್ಕಾರ ರಜೆ ನೀಡಿದರೆ. ಒಟ್ಟು 12 ದಿನ ರಜೆ ಇರಲಿದೆ.
ಅಕ್ಟೋಬರ್ ತಿಂಗಳ ರಜೆಯ ಕಾರಣ 17 ದಿನ ಮಾತ್ರ ತರಗತಿಗಳು ನಡೆಯಲಿವೆ. ಆದರೆ, ದಸರಾ ರಜೆಗಳ ಕುರಿತು ರಾಜ್ಯ ಸರ್ಕಾರ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಒಂದು ವೇಳೆ ಘೋಷಣೆ ಬಂದರೆ ಒಟ್ಟು ಎಷ್ಟು ದಿನಗಳ ರಜೆಗಳ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ದಸರಾ ಹಬ್ಬವನ್ನು ಶನಿವಾರ 12 ರಂದು ಆಚರಿಸಲಾಗುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಮತ್ತೊಂದೆಡೆ, ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ, ಆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ. ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಲ್ಲಿ 13 ದಿನ ರಜೆ ಇರುವ ಸಾಧ್ಯತೆ ಇದೆ. ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜಾದಿನಗಳನ್ನು ನೀಡಲಾಗುತ್ತದೆ. ಸಂಕಾಂತಿ ರಜಾದಿನಗಳು 2025 ಜನವರಿ 10 ರಿಂದ 19 ರವರೆಗೆ ಇರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















