Vidya Nidhi Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ರಾಜ್ಯದಲಿನ ಹಳದಿ ಬೋರ್ಡ್ ಟ್ಯಾಕ್ಸಿ ಹಾಗೂ ಆಟೋ ಚಾಲಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾನಿಧಿ ಯೋಜನೆಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ.a
ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ವಿದ್ಯಾನಿಧಿ ಯೋಜನೆ (Vidya Nidhi Scholarship) ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Dasara Holidays 2024 : ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ.! ಒಟ್ಟು ಎಷ್ಟು ದಿನ ರಜೆ ಗೊತ್ತೆ..?
ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಆಸಕ್ತ ಹಾಗು ಅರ್ಹ ಫಲಾನುಭವಿ ವಿದ್ಯಾರ್ಥಿಗಳ ಪೋಷಕರು, ಚಾಲಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ಸೇವಾ ಸಿಂಧು ವೆಬ್ಸೈಟ್ ನಲ್ಲಿ ಅರ್ಜಿಯನ್ನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು



















