Labour Card Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2024-25 ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.11.2024 ಆಗಿರುತ್ತದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
2024-25 ನೇ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(SSP) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಧನಸಹಾಯವನ್ನು ಎಸ್ ಎಸ್ ಪಿ ತಂತ್ರಾಂಶದ ಮೂಲಕ ಪಡೆಯಲು ಕಾರ್ಮಿಕ ಇಲಾಖೆ, ಕರ್ನಾಟಕ ಸರ್ಕಾರ Labour Department, Government of Karnataka ವೆಬ್ ಸೈಟ್ ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಆಧಾರ್ ಕಾರ್ಡ್ ಲಿಂಕ್(ಸೀಡ್) ಮಾಡಬೇಕು.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಎಸ್ಎಸ್ ಪಿ ತಂತ್ರಾಂಶದ ಮೂಲಕ ಶೈಕ್ಷಣಿಕ ಧನಸಹಾಯ ಪಡೆಯಲು ಇದು ಅತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್(ಸೀಡ್) ಮಾಡದೇ ಇರುವ ಎಲ್ಲಾ ಕಾರ್ಮಿಕರು ಕೂಡಲೇ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ನೋಂದಣಿ ಮಾಡಿ ಎನ್ ಪಿಸಿಐ ಮ್ಯಾಪಿಂಗ್ ಮಾಡಿಸಬೇಕಿರುತ್ತದೆ. ಮಂಡಳಿಯು 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಮೀಸಲಿಟ್ಟಿರುವ ಅಯವ್ಯಯಕ್ಕೆ ಅನುಗುಣವಾಗಿ ಮ೦ಡಳಿಯ ನಿರ್ಣಯದಂತೆ ಶೈಕ್ಷಣಿಕ ಧನಸಹಾಯ ಕೋರಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಗುವುದೆಂದು ಈ ಮೂಲಕ ತಿಳಿಸಿದೆ.
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
- ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್
























