ನಮಸ್ಕಾರ ಸ್ನೇಹಿತರೇ, ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆದು ಕುಟುಂಬ ನಿರ್ವಹಣೆ ಮಾಡಿದರೆ, ದೇಶದ ಪ್ರಗತಿಗೂ ಇದು ದೊಡ್ಡ ಕೊಡುಗೆ ನೀಡುತ್ತದೆ ಎಂಬುದು ಸರ್ಕಾರದ ಯೋಚನೆ ಮತ್ತು ಯೋಜನೆಯಾಗಿದೆ. ಅದಕ್ಕಾಗಿಯೇ ಸರ್ಕಾರಗಳು ಮಹಿಳೆಯರಿಗೆ ವಿವಿಧ ಕೌಶಲ್ಯಗಳನ್ನು ಕಲಿಸಲು ಮತ್ತು ಉದ್ಯೋಗ ಒದಗಿಸಲು ನಾನಾ ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಮಹಿಳೆಯರನ್ನು ಆರ್ಥಿಕ ಸ್ವಾತಂತ್ರ್ಯಗೊಳಿಸಲು ಇಂತಹ ಯೋಜನೆಗಳೂ ಸಹಾಯವಾಗುತ್ತವೆ.
ಇದನ್ನೂ ಕೂಡ ಓದಿ : Udyogini Scheme : ಎಲ್ಲಾ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು – ಬೇಕಾಗುವ ದಾಖಲೆಗಳೇನು.? ಸಂಪೂರ್ಣ ಮಾಹಿತಿ
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗ್ರಾಮೀಣ ಮಹಿಳೆಯರ ಶ್ರೇಯೋಭಿವೃದ್ಧಿ ಹಾಗೂ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. ಹಾಗಾದ್ರೆ ಬನ್ನಿ ಈ ಲಖ್ ಪತಿ ದೀದಿ ಯೋಜನೆಯಡಿಯಲ್ಲಿ ಯಾರೆಲ್ಲಾ ಸಾಲ ಪಡೆಯಲು ಅರ್ಹರು? ಬೇಕಾಗುವ ದಾಖಲೆಗಳೇನು.? ಎನ್ನುವುದರ ಬಗ್ಗೆ
ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಲಖ್ ಪತಿ ದೀದಿ ಯೋಜನೆಯ ಪ್ರಯೋಜನಗಳೇನು.?
ಈ ಯೋಜನೆಯಡಿಯಲ್ಲಿ ಮಹಿಳೆಯರನ್ನು ಸ್ವ-ಸಹಾಯ ಗುಂಪುಗಳೊಂದಿಗೆ ಅನುಸಂಧಾನ ಮಾಡಲಾಗಿದೆ. ಇಲ್ಲಿ ಎಲ್ಇಡಿ ಲೈಟ್ಗಳ ತಯಾರಿಕೆ, ಪ್ಲಂಬಿಂಗ್ ಮತ್ತು ಡ್ರೋನ್ ರಿಪೇರಿ ತರಬೇತಿ ಪಡೆಯಬಹುದು. ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ತಂತ್ರಜ್ಞಾನದ ಸೇರ್ಪಡೆಗೆ ಈ ಡ್ರೋನ್ಗಳು ಸಹಾಯ ಮಾಡುತ್ತವೆ. ಈ ಯೋಜನೆಯಡಿ ಕಾರ್ಯಾಗಾರಗಳು, ಸಾಲ ಸೌಲಭ್ಯ, ವಿಮೆ, ಕೌಶಲ್ಯ ಅಭಿವೃದ್ಧಿ, ಆರ್ಥಿಕ ಪ್ರೋತ್ಸಾಹ ಸೇರಿದಂತೆ ಹಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆಯಬಹುದು.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಏನೆಲ್ಲಾ ಅರ್ಹತೆಗಳಿರಬೇಕು.?
• ಈ ಯೋಜನೆ ಮಹಿಳೆಯರಿಗೆ ಮಾತ್ರ.
• ಮಹಿಳಾ ಅರ್ಜಿದಾರರು, ತಾವು ಅರ್ಜಿ ಸಲ್ಲಿಸುವ ರಾಜ್ಯದ ಕಾಯಂ ನಿವಾಸಿಯಾಗಿರಬೇಕು.
• ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಬಾರದು.
• ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
ಬೇಕಾಗುವ ದಾಖಲೆಗಳೇನು.?
• ವಸತಿ ಪ್ರಮಾಣ ಪತ್ರ
• ಆಧಾರ್ ಕಾರ್ಡ್
• ಪಡಿತರ ಚೀಟಿ
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ಖಾತೆ
• ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
ಹೇಗೆ ಅರ್ಜಿ ಸಲ್ಲಿಸುವುದು.?
ಮೊದಲು ಸ್ಥಳೀಯ ಸ್ವಸಹಾಯ ಗುಂಪಿಗೆ ಸೇರಿಕೊಳ್ಳಿ.
ಅಂಗನವಾಡಿ ಕೇಂದ್ರವು ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತದೆ. ಅಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡಲಾಗುತ್ತದೆ. ಲಖ್ ಪತಿ ದೀದಿ ಯೋಜನೆಗಾಗಿ ಅರ್ಜಿ ನಮೂನೆಯನ್ನು ಪಡೆದು ನಿಮ್ಮ ವಿವರಗಳನ್ನು ಭರ್ತಿ ಮಾಡಿ. ನಿಗದಿತ ಕಚೇರಿ ಅಥವಾ ಅಂಗನವಾಡಿ ಕೇಂದ್ರದಲ್ಲಿ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಸಲ್ಲಿಸಿ.
ನಂತರ ನಿಮ್ಮ ಅರ್ಜಿಯು ಅರ್ಹತೆ ಪರಿಶೀಲನೆ ಪ್ರಕ್ರಿಯೆಯ ಮೂಲಕ ಮುಂದಿನ ಹಂತಕ್ಕೆ ಹೋಗುತ್ತದೆ. ಪರಿಶೀಲನೆಯ ನಂತರ ನಿಮ್ಮ ಅರ್ಜಿಯ ಅನುಮೋದನೆಯ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ಎಸ್ಎಂಎಸ್ ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಆಯ್ಕೆಯ ನಂತರ ಕಾರ್ಯಾಗಾರಗಳು ಮತ್ತು ಇತರ ತರಬೇತಿ ಕಾರ್ಯಕ್ರಮಗಳಿಗೆ ಹಾಜರಾಗಬೇಕಾಗುತ್ತದೆ. ತರಬೇತಿಯ ನಂತರ ನಿಮಗೆ ಹಣಕಾಸಿನ ನೆರವು ಸೇರಿದಂತೆ ಹಲವು ಪ್ರಯೋಜನಗಳನ್ನು ಒದಗಿಸಲಾಗುತ್ತದೆ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು























