PWD Recruitment 2024 : ಪಿಡಬ್ಲ್ಯುಡಿ ಇಲಾಖೆಯಲ್ಲಿ ಭಾರೀ ನೇಮಕಾತಿ : ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ

PWD Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women

ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024

ಉದ್ಯೋಗದ ಸ್ಥಳ :- ಕರ್ನಾಟಕ

ಇಲಾಖೆ ಹೆಸರು :- ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD)
ಹುದ್ದೆಗಳ ಹೆಸರು :- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು :- 42 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ : ಆನ್​​ಲೈನ್ (Online)

ಇದನ್ನೂ ಕೂಡ ಓದಿ : Vidya Nidhi Scholarship : ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ `ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ.!

ಹುದ್ದೆಗಳ ವಿವರ :-

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK 12

ವಿದ್ಯಾರ್ಹತೆ :- KPWD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :- ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಾನ ಸಡಿಲಿಕೆ :-

ಎಸ್ಸಿ-ಎಸ್ಟಿ/ಪ್ರ ವರ್ಗ-1 ಅಭ್ಯರ್ಥಿಗಳಿಗೆ :- 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ :- 03 ವರ್ಷಗಳು

ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

ಅರ್ಜಿ ಶುಲ್ಕ :-

ಎಸ್ಸಿ-ಎಸ್ಟಿ / ಪ್ರವರ್ಗ-I/ ಅಂಗವಿಕಲ ಅಭ್ಯರ್ಥಿಗಳು :- ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು :- ₹50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು :- ₹300/-
ಸಾಮಾನ್ಯ ಅಭ್ಯರ್ಥಿಗಳು :- ₹600/-

ಆಯ್ಕೆ ವಿಧಾನ :- ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು :-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 03 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply