Grama Panchayat Jobs 2024 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಇಲ್ಲಿದೆ ಉದ್ಯೋಗಾವಕಾಶ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಹುದ್ದೆಗಳ ವಿವರ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ : 15
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಗೆ ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು
ಇದನ್ನೂ ಕೂಡ ಓದಿ : PWD Recruitment 2024 : ಪಿಡಬ್ಲ್ಯುಡಿ ಇಲಾಖೆಯಲ್ಲಿ ಭಾರೀ ನೇಮಕಾತಿ : ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ವಯೋಮಿತಿ ಸಡಲಿಕೆ :-
- SC/ST/Cat-I ಅಭ್ಯರ್ಥಿಗಳಿಗೆ 05 ವರ್ಷಗಳು.
- CAT-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು
- ಅಂಗವಿಕಲ/ವಿಧವೆ ಅಭ್ಯರ್ಥಿಗಳು : 10 ವರ್ಷಗಳು
ಈ ಹುದ್ದೆಗೆ ಅರ್ಜಿ ಶುಲ್ಕ ಎಷ್ಟಿರುತ್ತದೆ.?
- ಸಾಮಾನ್ಯ ಅಭ್ಯರ್ಥಿಗಳಿಗೆ : ₹200/-
- 2A ಮತ್ತು 2B ಅಭ್ಯರ್ಥಿಗಳಿಗೆ : ₹100/-
- SC/ST ಅಭ್ಯರ್ಥಿಗಳಿಗೆ : ₹50/-
- ನಿರ್ದಿಷ್ಟವಾಗಿ ಪ್ರತಿಭಾವಂತ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ.
ಇದನ್ನೂ ಕೂಡ ಓದಿ : Agriculture Department : ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – 945 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ವಿದ್ಯಾರ್ಹತೆ.?
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್
- ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಣ ಕೋರ್ಸ್
- ಕನಿಷ್ಠ 3 ತಿಂಗಳ ಅವಧಿಯ ಕಂಪ್ಯೂಟರ್ ಕೋರ್ಸ್ ಅನ್ನು ಪೂರ್ಣಗೊಳಿಸುವುದು.
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 13 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 12 ನವೆಂಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!
- ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
- ಬೆಳ್ಳುಳ್ಳಿ ಎಂಬ ಸಂಜೀವಿನಿ : ಪ್ರತಿದಿನ ಸೇವಿಸಿದರೆ ದೇಹದಲ್ಲಿ ನಡೆಯುವ ಪವಾಡಗಳು ನಿಮಗೇ ಆಶ್ಚರ್ಯ ತರಬಹುದು.!
- ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
- ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
- ಈ ಅಡುಗೆ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ, ಕೊಲೆಸ್ಟ್ರಾಲ್ ಅನ್ನು ವೇಗವಾಗಿ ಹೆಚ್ಚಿಸುತ್ತೆ; ತಕ್ಷಣವೇ ದೂರವಿಡಿ!
- ನೀವೂ ಸಾಮಾನ್ಯ ಎಂದು ಭಾವಿಸುವ ಈ ಲಕ್ಷಣಗಳು ಲಿವರ್ ಡ್ಯಾಮೇಜ್ನ ಪ್ರಮುಖ ಸಂಕೇತ.!
- ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು! ಹುಡುಕಾಡಿದ ಪೋಷಕರಿಗೆ ಕಾಯುತ್ತಿತ್ತು ಶಾಕ್



















