Vidya Nidhi Scholarship : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್ಸೈಟ್ ಮೂಲಕ ಚಾಲಕರು, ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : PMAY (U) : ಪ್ರಧಾನಮಂತ್ರಿ ಆವಾಸ್ ಯೋಜನೆ ನೋಂದಣಿ ಆರಂಭ.! ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಅರ್ಹರು.?
ವಿದ್ಯಾನಿಧಿ ಯೋಜನೆ (Vidya Nidhi Scheme) ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ಸೇವಾಸಿಂಧು ವೆಬ್ಸೈಟ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















