Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ

Spread the love

Ratan Tata Death : ದೇಶದ ಉದ್ಯಮ ವಲಯಕ್ಕೆ ದೊಡ್ಡ ಸೇವೆ ಸಲ್ಲಿಸಿ, ತಮ್ಮ ಇಡೀ ಜೀವನವನ್ನೇ ಮುಡಿಪಾಗಿ ಇಟ್ಟಿದ್ದ ವ್ಯಕ್ತಿ ಇಂದು ಶತಕೋಟಿ ಭಾರತೀಯರನ್ನು ಬಿಟ್ಟು ಹೋಗಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?

ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ ಅಭಿಮಾನಿಗಳು ಒಪ್ಪಿರಲಿಲ್ಲ.

WhatsApp Group Join Now

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ (Ratan Tata) ಅವರು ಇನ್ನಿಲ್ಲ. ರತನ್‌ ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು ಭಾರತ ಸೇರಿದಂತೆ ಪ್ರಪಂಚದಾದ್ಯಂತ ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾಗಿದ್ದರು. ಅವರ ನಿಧನವು ಭಾರತೀಯ ಉದ್ಯಮಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಆಳವಾದ ಆಘಾತವನ್ನು ನೀಡಿದೆ. ತಮ್ಮ ಜೀವನದಲ್ಲಿ ಅನೇಕ ಪ್ರಮುಖ ಸಾಧನೆಗಳ ಮೂಲಕ, ರತನ್ ಟಾಟಾ ಜಾಗತಿಕ ಮಟ್ಟದಲ್ಲಿ ಟಾಟಾ ಸಮೂಹವನ್ನು ಸ್ಥಾಪಿಸಿದರು ಮತ್ತು ಭಾರತೀಯ ಉದ್ಯಮಕ್ಕೆ ಹೊಸ ದಿಕ್ಕನ್ನು ನೀಡಿದರು. ಅವರ ನಿಧನದ ಸುದ್ದಿಯಿಂದ ಭಾರತೀಯ ಚಿತ್ರರಂಗದಲ್ಲಿ ನೀರವ ಮೌನ ಆವರಿಸಿದೆ. ರತನ್ ಅವರ ನಿಧನಕ್ಕೆ ದೇಶದ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply