Subsidy Scheme : ನಮಸ್ಕಾರ ಸ್ನೇಹಿತರೇ, ಡಾ|| ಬಾಬು ಜಗಜೀವನ ರಾಂ ನಿಗಮ ನಿಯಮಿತ (ಲಿಡ್ಕರ್) 2024-25 ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ತರಬೇತಿ, ಸ್ವಯಂ ಉದ್ಯೋಗ ಸೌಲಭ್ಯ, ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ ಹಾಗೂ ಇತರೆ ಯೋಜನೆಗಾಗಿ ಅರ್ಜಿಗಳನ್ನು ನಿಗಮದ ವೆಬ್ಸೈಟ್ http://lidkar.com ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಇದನ್ನೂ ಕೂಡ ಓದಿ : Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಇದೇ ತಿಂಗಳು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಸಂಯೋಜಕರು ದೂರವಾಣಿ ಸಂಖ್ಯೆ 8762883941 ಸಂಪರ್ಕಿಸುವಂತೆ ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!

















