Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?

Birth & Death Certificate : ನಮಸ್ಕಾರ ಸ್ನೇಹಿತರೇ, ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ.

ಇದನ್ನೂ ಕೂಡ ಓದಿ : Subsidy Scheme : ಮಿನಿ ಟ್ರ್ಯಾಕ್ಟರ್, ಟಿಲ್ಲರ್ ಖರೀದಿಗೆ 90% ವರೆಗೆ ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ.

ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಉಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತ ತಿಳಿಸಿದೆ.

ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

ಬೇಕಾಗುವ ದಾಖಲೆಗಳೇನು.?

• ಆಧಾರ್ ಕಾರ್ಡ್
• ಪಡಿತರ ಚೀಟಿ
• ವಾಹನ ಚಾಲನಾ ಪರವಾನಗಿ
• ಚುನಾವಣಾ ಗುರುತಿನ ಚೀಟಿ
• ಪಾಸ್ ಪೋರ್ಟ್
• ಜನನ ಪ್ರಮಾಣ ಪತ್ರ
• SSLC, PUC ಅಂಕಪಟ್ಟಿ
• ವಿದ್ಯಾರ್ಥಿ ಗುರುತಿನ ಚೀಟಿ

WhatsApp Group Join Now

Leave a Reply