Anganawadi Recruitment : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಎಷ್ಟು ಹುದ್ದೆಗಳಿವೆ.? :- ಒಟ್ಟು 1,170 ಹುದ್ದೆಗಳು ಖಾಲಿ ಇದ್ದು, ಅಂಗನವಾಡಿ ಕಾರ್ಯಕರ್ತರ ವಿಭಾಗದಲ್ಲಿ 313-ಹುದ್ದೆ, ಅಂಗನವಾಡಿ ಸಹಾಯಕರ ವಿಭಾಗದಲ್ಲಿ 857 ಹುದ್ದೆಗಳು ಇವೆ.
ವಿದ್ಯಾರ್ಹತೆ :- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 9 ನವೆಂಬರ್ 2024.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸುವ ವಿಧಾನ :- ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!























