Daily Horoscope : ನಗು ದುಬಾರಿಯಾಗಿಲ್ಲದಿರಬಹುದು. ಆದರದು ಬೆಲೆ ಕಟ್ಟಲಾಗದ ಅಮೂಲ್ಯವಾದ ಭಾವ.ಅದು ಪ್ರತಿಯೊಬ್ಬರೂ ಧರಿಸಬಹುದಾದ ಒಡವೆ.
ಪಂಚಾಂಗ : ಶುಕ್ರವಾರ , 18-10-2024
ಕ್ರೋನಾಮ ಸಂವತ್ಸರ/ ದಕ್ಷಿಣಾಯಣ/ ಶರದ್ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಹುಣ್ಣಿಮೆ/ ನಕ್ಷತ್ರ: ಪ್ರತಿಪದ್ / ಯೋಗ: ವಜ್ರ / ಕರಣ: ತೈತಿಲ
ಇದನ್ನೂ ಕೂಡ ಓದಿ : Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
ಸೂರ್ಯೋದಯ : ಬೆ.06.10
ಸೂರ್ಯಾಸ್ತ – 05.59
ರಾಹುಕಾಲ :10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ – 7.30-9.00
ರಾಶಿ ಭವಿಷ್ಯ :-
ಮೇಷ :- ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಷಭ :- ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ :- ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಟಕ :- ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ :- ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ :- ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ :- ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ :- ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು :- ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮಕರ :- ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕುಂಭ :- ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ :- ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ರೈತರಿಗೆ ಗುಡ್ ನ್ಯೂಸ್ : 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ
- Horoscope Today : 16 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!
- ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ : ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!
- ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!
- ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ : ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು
- ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ : ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ
- ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?































