KPTCL Recruitment : ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದವರಿಗೆ ಕೆಪಿಟಿಸಿಎಲ್ ನಲ್ಲಿ ಭರ್ಜರಿ ಉದ್ಯೋಗಾವಕಾಶ ಇದೆ. ಅದೂ ಸಾವಿರವಲ್ಲ, ಎರಡು ಸಾವಿರವಲ್ಲ, ಬರೋಬ್ಬರಿ 2975 ಉದ್ಯೋಗಗಳು.
ಕರ್ನಾಟಕದವರು ಯಾವುದೇ ಕಾರಣಕ್ಕೂ ಮಿಸ್ ಮಾಡ್ಕೊಳ್ಳಬೇಡಿ. ಸಿಕ್ಕಿರುವ ಅವಕಾಶ ಬಳಸಿಕೊಳ್ಳಿ. ಅರ್ಜಿ ಸಲ್ಲಿಸಿ. ಹಾಗು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ವೇತನ :-
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ( KPTCL ) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹17000/- ದಿಂದ ₹63,000/- ರೂ. ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ :-
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 20-ನವೆಂಬರ್-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಯೋಮಿತಿ ಸಡಿಲಿಕೆ :-
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿಗೆ ಎಷ್ಟು ಶುಲ್ಕ ನೀಡಬೇಕು..?
• PWD ಅಭ್ಯರ್ಥಿಗಳು: ಇಲ್ಲ
• SC/ST ಅಭ್ಯರ್ಥಿಗಳು: ರೂ.378/-
• ಸಾಮಾನ್ಯ/ಕ್ಯಾಟ್-I/2A/2B/3A & 3B ಅಭ್ಯರ್ಥಿಗಳು: ರೂ.614/-
• ಪಾವತಿ ವಿಧಾನ: ಆನ್ಲೈನ್
ವಿದ್ಯಾರ್ಹತೆ :-
ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ, ಬಿ.ಟೆಕ್ ಪದವಿ ಪಡೆದಿರಬೇಕು
ಆಯ್ಕೆ ವಿಧಾನ :-
ಮೆರಿಟ್ ಪಟ್ಟಿ, ಸಹಿಷ್ಣುತೆ ಪರೀಕ್ಷೆ, ದಾಖಲೆಗಳ ಪರಿಶೀಲನೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಹೇಗೆ ಅರ್ಜಿ ಸಲ್ಲಿಸುವುದು.?
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
ಕೆಳಗಿನ ಆನ್ಲೈನ್/ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 2975
ಹುದ್ದೆಗಳ ಹೆಸರು : ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್ಮ್ಯಾನ್
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಲ್ಯಾಣ-ಕರ್ನಾಟಕ ಹುದ್ದೆಗಳು :
• ಕೆಪಿಟಿಸಿಎಲ್ : 20 & 11
• ಬೆಸ್ಕಾಂ : 22 & 7
• GESCOM : 85 & 70
ಕಲ್ಯಾಣ-ಕರ್ನಾಟಕೇತರ ಹುದ್ದೆಗಳು :
• ಕೆಪಿಟಿಸಿಎಲ್ : 455 & 37
• ಬೆಸ್ಕಾಂ : 618 & 288
• CESC ಮೈಸೂರು : 270 & 39
• ಹೆಸ್ಕಾಂ : 500 & 60
• ಮೆಸ್ಕಾಂ : 415 & 34
• GESCOM : 15 & 29
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪ್ರಮುಖ ದಿನಾಂಕ :-
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-10-2024
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ನವೆಂಬರ್-2024
ಪರೀಕ್ಷಾ ಶುಲ್ಕದ ಕೊನೆಯ ದಿನಾಂಕ : 25 ನವೆಂಬರ್ 2024
ಅಧಿಕೃತ ವೆಬ್ ಸೈಟ್ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
- ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert
- 2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026
- ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ
- Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್
- ಇನ್ಮುಂದೆ ಇವರು `BPL – ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.! ಸಂಪೂರ್ಣ ಮಾಹಿತಿ
- Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ
- ‘ಮೈದುನನ ಜೊತೆ ಮಲಗೋಕೆ ಒತ್ತಾಯ’ : ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಬ್ಯಾಂಕ್ ನಲ್ಲಿ ನವೆಂಬರ್ 1 ರಿಂದ ಹಿರಿಯ ನಾಗರೀಕರಿಗೆ ಈ 5 ಸೇವೆ ಉಚಿತ | Senior Citizens
- ಅಕ್ಟೋಬರ್ 31 ರವೆರೆಗೆ ಶಾಲೆಗಳಿಗೆ ರಜೆ ವಿಸ್ತರಣೆ.? ಮಕ್ಕಳಿಗೆ ಇನ್ನೊಂದು ಸಿಹಿಸುದ್ದಿ.!
- ಚಿನ್ನದ ಬೆಲೆ ಬಗ್ಗೆ RBI ಹೊಸ ನಿರ್ಧಾರ | ಇಳಿಕೆಯತ್ತ ಸಾಗುತ್ತಾ ಬಂಗಾರದ ಬೆಲೆ.?
- ನವೆಂಬರ್ 1 ರಿಂದ ದೇಶಾದ್ಯಂತ ಸ್ವಂತ ವಾಹನಕ್ಕೆ 5000 ರೂ. ದಂಡ | ಹೊಸ ರೂಲ್ಸ್
- 6 ತಿಂಗಳು ಒಂದೇ ಕಂಪನಿಯಲ್ಲಿ ಇದ್ದವರಿಗೆ ದೊಡ್ಡ ರೂಲ್ಸ್ | ಐತಿಹಾಸಿಕ ನಿರ್ಧಾರ
- ದೀಪಾವಳಿಗೆ ಗೃಹಲಕ್ಷ್ಮೀ ಹಣ ಫಿಕ್ಸ್! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ದುಡ್ಡು – ಹಣ ಬಂದಿರೋದು ಹೇಗೆ ಚೆಕ್ ಮಾಡೋದು?
- ಬ್ಯಾಂಕ್ ನಲ್ಲಿ ಚಿನ್ನ ಅಡವಿಟ್ಟವರಿಗೆ ದೊಡ್ಡ ಸಿಹಿಸುದ್ದಿ | Gold Loan Updates
- 30×40 ಸೈಟ್ ಖರೀದಿಗೆ ಇನ್ಮೇಲೆ ಈ 4 ದಾಖಲೆ ಕಡ್ಡಾಯ | ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- ಜಾತಿಗಣತಿ ಇನ್ನೂ ಮುಗಿಯದ ಕಾರಣ ಶಾಲೆಗಳಿಗೆ ರಜೆ ವಿಸ್ತರಣೆ? | Karnataka Caste Census
- ಈ 4 ಬ್ಯಾಂಕುಗಳಲ್ಲಿ ಹೆಚ್ಚಿನ ಹಣ ಇದ್ದವರಿಗೆ ಹೊಸ ಸಂಕಷ್ಟ | RBI ನಿರ್ಧಾರ.!
- ಮಿನಿಸ್ಟರ್ ಲಕ್ಷ್ಮಿನೇ ಸಸ್ಪೆಂಡ್ ಮಾಡ್ತಿದ್ದೆ ; ಗೃಹಲಕ್ಷ್ಮಿ ಹಣದ ಬಗ್ಗೆ ಗರಂ ಆಗಿದ್ಯಾಕೆ ಡಿಸಿಎಂ ಡಿಕೆ ಶಿವಕುಮಾರ್?
- ನಾಳೆ ಮಧ್ಯಾಹ್ನ 4 ಗಂಟೆಗೆ ಈ ಜಿಲ್ಲೆಗೆ ಬೆಳೆ ಪರಿಹಾರ ಹಣ | Karnataka Drought Crop Insurance & Relief Money
- ಭಾರತೀಯರಿಗೆ BSNL ಐತಿಹಾಸಿಕ ಆಫರ್ ಘೋಷಣೆ | ಸಿಹಿಸುದ್ದಿ | BSNL Offers
- ಜಮೀನು, ಮನೆ, ಪ್ಲಾಟ್ ಮಾರಾಟ – ಖರೀದಿಗೆ 6 ದಾಖಲೆಗಳು ಕಡ್ಡಾಯ | ಸ್ವಂತ ಆಸ್ತಿ ಇದ್ದವರು ತಪ್ಪದೆ ನೋಡಿ.!
- ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!
- ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025
- ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update
- ‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್ ಖರ್ಗೆ!
- Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್
- ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ
- ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ