Tractor Subsidy : ನಮಸ್ಕಾರ ಸ್ನೇಹಿತರೇ, ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’!
ಆದ್ದರಿಂದ ರೈತರಿಗೆ ಕೇಂದ್ರ ಸರ್ಕಾರದ ಮತ್ತೊಂದು ಬಂಪರ್ ಯೋಜನೆ ಘೋಷಿಸಿದೆ. ಟ್ರಾಕ್ಟರ್ ಖರೀದಿಸುವ ರೈತರಿಗೆ ಬರೋಬ್ಬರಿ ಶೇಕಡಾ 50 ರಷ್ಟು ಸಬ್ಸಡಿ ಸಿಗಲಿದೆ. ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಡಿ ಈ ಸೌಲಭ್ಯ ಸಿಗಲಿದೆ. ಈ ಸೌಲಭ್ಯ ದೇಶದ ಎಲ್ಲಾ ರೈತರಿಗೆ ಅನ್ವಯವಾಗಲಿದೆ. ಈ ರೈತರಿಗೂ ಅನುಕೂಲವಾಗುವ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ ಜೊತೆಗೆ ರಾಜ್ಯ ಸರ್ಕಾರಗಳು ಸಬ್ಸಿಡಿ ಘೋಷಿಸಿದೆ. ಹರ್ಯಾಣ,ಜಾರ್ಖಂಡ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಒಟ್ಟು ಸಬ್ಸಡಿ ಗರಿಷ್ಠ ಶೇಕಡಾ 80 ರಷ್ಟಾಗಲಿದೆ.
ಕೇಂದ್ರ ಸರ್ಕಾರದ ಸಬ್ಸಿಡಿ ಯೋಜನೆಯಡಿ ಟ್ರಾಕ್ಟರ್ ಪಡೆಯಲು ಅರ್ಜಿ ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಕೆಲ ನಿಬಂಧನೆಗಳಿವೆ. ಅರ್ಹರನ್ನು ಪರಿಶೀಲಿಸಿ ಸರ್ಕಾರ ಸಬ್ಸಡಿ ನೀಡಲಿದೆ.
ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿದಾರರು ಭಾರತೀಯ ನಾಗರೀಕರನಾಗಿರಬೇಕು.
• ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 60 ವರ್ಷದೊಳಗಿರಬೇಕು.
• ಕುಟುಂಬದ ಆದಾಯ ವಾರ್ಷಿಕ 1.5 ಲಕ್ಷಕ್ಕಿಂತ ಮೀರಬಾರದು.
• ಅರ್ಜಿದಾರ ಸಣ್ಣ ರೈತರ ಮಾನದಂಡ ಅನ್ವಯವಾಗಬೇಕು.
• ಟ್ರಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
• ಅರ್ಜಿದಾರ ಇತರ ಯಾವುದೇ ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಯಾಗಿರಬಾರದು.
• ಟ್ರಾಕ್ಟರ್ಗೆ ಅರ್ಜಿ ಹಾಕುವ ರೈತ ಕಳೆದ 7 ವರ್ಷದಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲಾಗಳೇನು?
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರ
• ಗುರುತಿನ ಚೀಟಿ ದಾಖಲೆ
• ಪಾಸ್ಪೋರ್ಟ್ ಸೈಜ್ ಫೋಟೋ
• ಭೂಮಿಯ ವಿವರ ಹಾಗು ದಾಖಲೆ ಪತ್ರ
ಅರ್ಜಿಯಲ್ಲಿ ರೈತ ತುಂಬಬೇಕಾದ ಮಾಹಿತಿ :-
• ಅರ್ಜಿದಾರನ ಹೆಸರು(ಆಧಾರ್ ಕಾರ್ಡ್ನಲ್ಲಿರುವ ಹೆಸರು)
• ಅರ್ಜಿದಾರನ ಹುಟ್ಟಿದ ದಿನಾಂಕ
• ಲಿಂಗ
• ತಂದೆ ಅಥವಾ ಪತಿಯ ಹೆಸರು
• ಅರ್ಜಿದಾರನ ವಿಳಾಸ, ಜಿಲ್ಲೆ, ತಾಲೂಕು, ಹೊಬಳಿ
• ಜಾತಿ ವಿವರ
• ಅರ್ಜಿದಾರನ ಮೊಬೈಲ್ ಸಂಖ್ಯೆ
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?




























