NHAI Recruitment 2024 : ನಮಸ್ಕಾರ ಸ್ನೇಹಿತರೇ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 29 ಕೊನೆಯ ದಿನವಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
ಕೇಂದ್ರ ಸರ್ಕಾರಿ ಹುದ್ದೆ ಮಾಡಬಯಸುವವರು ಈಗಲೇ ಆನ್ಲೈನ್ ಅಥವಾ ಆಫ್ಲೈನ್ ಅರ್ಜಿ ಸಲ್ಲಿಸಬಹುದು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಒಟ್ಟು 4 ಮ್ಯಾನೇಜರ್ (ಲೀಗಲ್) ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುವವರು ಈ ಸದಾವಕಶಾವನ್ನು ಉಪಯೋಗಿಸಿಕೊಳ್ಳಬೇಕಿದೆ.
ಹುದ್ದೆಯ ವಿವರ :-
ನೇಮಕಾತಿ ಸಂಸ್ಥೆ : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)
ಹುದ್ದೆ ಹೆಸರು : ಮ್ಯಾನೇಜರ್ (ಲೀಗಲ್) ಹುದ್ದೆ
ಖಾಲಿ ಹುದ್ದೆ : ನಾಲ್ಕು
ಗರಿಷ್ಠ ವಯಸ್ಸು : 66
ಪೋಸ್ಟಿಂಗ್ : ಭಾರತದಲ್ಲಿ ಎಲ್ಲಿಯಾದರೂ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : ನವೆಂಬರ್ 29
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಶೈಕ್ಷಣಿಕ ಅರ್ಹತೆ.?
ಹುದ್ದೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ, ಎಲ್ಎಲ್ಪಿ ಪದವಿ ಪಡೆದಿರಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ(NHAI) ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯಸ್ಸಿನ ಮಿತಿ ಎಷ್ಟು.?
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಪ್ರಾಧಿಕಾರ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗೆ.?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಅವರಿಗೆ ನೇರವಾಗಿ ಸಂದರ್ಶನ ಕೈಗೊಳ್ಳಲಾಗುತ್ತದೆ. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ ವಾಗಿ ರೂಪಾಯಿ ₹15,600/- ರಿಂದ ₹39,100/- ರೂಪಾಯಿವರೆಗೆ ವೇತನ ನೀಡುವ ಜೊತೆಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸಿಂಗ್ ನೀಡಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೆ ಕಾಯದೇ ಕೂಡಲೇ ಆನ್ಲೈನ್ ಇಲ್ಲವೇ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://vacancy.nhai.org/vacancy24/UserManager/User/Index.aspx ಈ ಲಿಂಕ್ಗೆ ಭೇಟಿ ನೀಡಿ ಸಲ್ಲಿಸಬಹುದು.
ಇನ್ನೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು DGM (HR & Admn-III) -NG, ಹೈವೇಸ್ ಅಥಾರಿಟಿ ಆಫ್ ಇಂಡಿಯಾ, ಪ್ಲಾಟ್ ನಂ.ಜಿ-5&6 ಸೆಕ್ಟರ್-10, ದ್ವಾರಕಾ, ನವೆಂಬರ್ – 110075 ಇಲ್ಲಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!




































