Vidya Lakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸಾಲ ಒದಗಿಸುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಯೋಜನೆಗಾಗಿ 2024ರಿಂದ 2031ರ ವರೆಗೆ 3,600 ಕೋಟಿ ರೂ. ಹಣ ಮೀಸಲಿಡಲಾಗಿದೆ.
ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೊಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಯಾವುದೇ ಅಡಮಾನ ಇಲ್ಲದೆ 10 ಲಕ್ಷ ರೂ. ವರೆಗೆ ಸಾಲ ನೀಡಲಾಗುತ್ತದೆ. ಇದು ಬಡ್ಡಿರಹಿತವಾಗಿದ್ದು, ಇದರೊಂದಿಗೆ ವಿದ್ಯಾರ್ಥಿಗಳ ಬೋಧನ ಶುಲ್ಕ ಸೇರಿದಂತೆ ಅವರು ಆಯ್ಕೆ ಮಾಡಿಕೊಂಡ ಕೋರ್ಸ್ ಗಳಿಗೆ ವ್ಯಯಿಸುವ ಇತರ ಖರ್ಚನ್ನು ಭರಿಸಲಾಗುತ್ತದೆ.
ಯಾರೆಲ್ಲ ಈ ಯೋಜನೆಯ ಫಲಾನುಭವಿಗಳು.?
ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನಲ್ಲಿ ರ್ಯಾಂಕ್ ಪಡೆದಿರುವ 100 ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಮತ್ತು ಕೇಂದ್ರ ಸರಕಾರ ನಡೆಸುವ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಬಹುದು. ಅಲ್ಲದೇ ಪ್ರತೀ ವರ್ಷ ಈ ಯೋಜನೆಯನ್ನು ಅಪ್ಡೇಟ್ ಮಾಡಲಾಗುವುದು. ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ನೆರವು ನೀಡಲು ಯೋಜಿಸಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯೋಜನೆಯ ವಿಶೇಷತೆ :-
• ಉನ್ನತ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ
• ಪಿಎಂ ವಿದ್ಯಾಲಕ್ಷ್ಮಿಗೆ 3,600 ಕೋಟಿ ರೂ. ಮೀಸಲು
• ಪ್ರತೀ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ನೆರವು ಘೋಷಣೆ
• ಕುಟುಂಬದ ಆದಾಯ 8 ಲಕ್ಷ ಇದ್ದರೆ ಶೇ. 3 ಬಡ್ಡಿ ಸಬ್ಸಿಡಿ
• ಕುಟುಂಬದ ಆದಾಯ 4.5 ಲಕ್ಷ ಇದ್ದರೆ ಶೇ. 100 ಬಡ್ಡಿ ವಿನಾಯಿತಿ
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ