Union Bank Recruitment : ನಮಸ್ಕಾರ ಸ್ನೇಹಿತರೇ, ಯೂನಿಯನ್ ಬ್ಯಾಂಕ್ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಅರ್ಜಿಯನ್ನು ಮುಂಬರುವ 13ನೇ ತಾರೀಖಿನೊಳಗೆ ಸಲ್ಲಿಕೆ ಮಾಡಬೇಕು. ಅಕ್ಟೋಬರ್ 24ರಂದು ಅಧಿಸೂಚನೆ ಪ್ರಕಟನೆಯಾಗಿದೆ. ಲೋಕಲ್ ಬ್ಯಾಂಕ್ ಆಫಿಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 24ನೇ ಅಕ್ಟೋಬರ್ 2024ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಿನಾಯಿತಿ ನೀಡಲಾಗುವುದು. ಯಾವ ರಾಜ್ಯಕ್ಕೆ ಸಲ್ಲಿಸುತ್ತಾರೋ ಅಲ್ಲಿಯ ಪ್ರಾದೇಶಿಕ ಭಾಷೆಯನ್ನು ತಿಳಿದವರಾಗಿರಬೇಕು.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅರ್ಜಿ ಸಲ್ಲಿಕೆ ಶುಲ್ಕ ಎಷ್ಟು.?
• General/ EWS/OBC ಅಭ್ಯರ್ಥಿಗಳಿಗೆ 850 ರೂಪಾಯಿ ಜೊತೆಗೆ ಜಿಎಸ್ಟಿ
• SC/ST/PwBD ಅಭ್ಯರ್ಥಿಗಳಿಗೆ 175 ರೂಪಾಯಿ ಜೊತೆಗೆ ಜಿಎಸ್ಟಿ
• ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕಿಂಗ್/ಎಂಪಿಎಸ್/ ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಶುಲ್ಕ ಪಾವತಿಸಬೇಕು.
ವಯೋಮಿತಿ :-
ಕನಿಷ್ಠ : 20 ವರ್ಷ
ಗರಿಷ್ಠ : 30 ವರ್ಷ
ಭಾರತ ಸರ್ಕಾರ ಅಥವಾ ಅದರ ಮೂಲಕ ಗುರುತಿಸಲ್ಪಟ್ಟ ನಿಯಂತ್ರಣ ಸಂಸ್ಥೆಗಳಿಂದ ಯಾವುದಾದರೂ ಒಂದು ಪೂರ್ಣಾವಧಿ/ರೆಗ್ಯೂಲರ್ ಬ್ಯಾಚುಲರ್ ಪದವಿ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪಡೆದುಕೊಂಡಿರಬೇಕು. ಅಭ್ಯರ್ಥಿಯು ಮಾನ್ಯವಾದ ಮಾರ್ಕ್-ಶೀಟ್ ಮತ್ತು ಪದವೀಧರ ಎಂಬ ಪದವಿ ಪ್ರಮಾಣಪತ್ರ ಹೊಂದಿರಬೇಕು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವಾಗ ಅಂಕಗಳನ್ನು ನಮೂದಿಸಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯಾವ ರಾಜ್ಯದಲ್ಲಿ ಎಷ್ಟು ಹುದ್ದೆ?
• ಆಂಧ್ರ ಪ್ರದೇಶ ದಲ್ಲಿ 200 ಹುದ್ದೆ
• ಗುಜರಾತ್ ನಲ್ಲಿ 200 ಹುದ್ದೆ
• ಅಸ್ಸಾಂನಲ್ಲಿ 50 ಹುದ್ದೆ
• ಕರ್ನಾಟಕದಲ್ಲಿ 300 ಹುದ್ದೆ
• ಕೇರಳದಲ್ಲಿ 100 ಹುದ್ದೆ
• ಮಹಾರಾಷ್ಟ್ರದಲ್ಲಿ 50 ಹುದ್ದೆ
• ಓಡಿಶಾ ದಲ್ಲಿ 100 ಹುದ್ದೆ
• ತಮಿಳನಾಡಿನಲ್ಲಿ 200 ಹುದ್ದೆ
• ತೆಲಂಗಾಣ ದಲ್ಲಿ 200 ಹುದ್ದೆ
• ಪಶ್ಚಿಮ ಬಂಗಾಳದಲ್ಲಿ 100 ಹುದ್ದೆ
ಅರ್ಜಿ ಸಲ್ಲಿಸುವ ಆಸಕ್ತರು ಈ ಲಿಂಕ್ ಮೂಲಕ https://ibpsonline.ibps.in/ubilbooct24/ ಮಾಡಬಹುದು.
- ಶಿವಣ್ಣನ ಅಕ್ಕನ ಮಗನೊಂದಿಗೆ ಅಕ್ರಮ ಸಂಬಂಧ, ಹೆಂಡತಿಯ ದ್ರೋಹಕ್ಕೆ ಬಲಿಯಾದವು ಮೂರು ಜೀವಗಳು!
- ಸಂಬಂಧಿಯೊಡನೆ ಪತ್ನಿ ಪರಾರಿ : ಮಕ್ಕಳನ್ನು ಕೊಂದು ಸಾವಿಗೆ ಶರಣಾದ ಪತಿ.! ಇಡೀ ಗ್ರಾಮಸ್ಥರ ಕಣ್ಣಲ್ಲಿ ನೀರು!
- Horoscope Today : 02 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್, ಓರ್ವನ ಬಂಧನ
- ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು.?
- ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ.? ಶಾಕಿಂಗ್ ವರದಿ ಇಲ್ಲಿದೆ.!
- 15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ
- ಪಾದದ ಅಡಿ ಉರಿತಿದ್ಯಾ? ಇದು ಸಾಮಾನ್ಯವಲ್ಲ – ಗಂಭೀರ ರೋಗದ ಮುನ್ನೆಚ್ಚರಿಕೆ! ಇದನ್ನ ಲೈಟ್ ಆಗಿ ತೆಗೆದುಕೊಳ್ಳ್ಬೇಡಿ
- ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ: ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ; ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ
- ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ
- ಸಾವಿನಲ್ಲೂ ಮಗುವನ್ನು ಎದೆಗಪ್ಪಿಕೊಂಡ ತಾಯಿ: ಜಬಲ್ಪುರ ಬೋಟ್ ದುರಂತದ ಈ ಚಿತ್ರ ಕಲ್ಲು ಮನಸ್ಸನ್ನೂ ಕರಗಿಸುತ್ತೆ
- ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ : ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು ; ಡಿ.ಕೆ. ಶಿವಕುಮಾರ್
- ಸಿಎಂ ಬದಲಾವಣೆ ಪ್ರಸ್ತಾಪವೇ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಆಡಳಿತ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿಕೆ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- 45 ವರ್ಷ ಮೇಲ್ಪಟ್ಟರಿಗೆ ಎಚ್ಚರಿಕೆ: ಬದಲಾದ ಆಹಾರ ಮತ್ತು ಜೀವನಶೈಲಿ ಪ್ರೊಸ್ಟೇಟ್ ಕ್ಯಾನ್ಸರ್ಗೆ ಕಾರಣ.!
- Arecanut Price : ಇಂದಿನ ಅಡಿಕೆ ಧಾರಣೆ – 01 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 01 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಭೂ ಪರಿವರ್ತನೆಗಾಗಿ ಅಲೆದು ಸುಸ್ತಾದ ರೈತ: ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!
- ಇನ್ಮುಂದೆ ಫುಟ್ಪಾತ್ ಮೇಲೆ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
- ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ


































