Rain Alert : ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ಒಂದು ವಾರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಳಾ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪಗೊಂಡಿದ್ದು, ಇದೀಗ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಶುರುವಾಗುತ್ತಿದೆ.
ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 16ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎಲ್ಲೆಲ್ಲಿ ಯಾವಾಗ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರಾಜ್ಯದಲ್ಲಿ ಆರು ದಿನ ಮಳೆ :-
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಅವಧಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. ಯಾವ ದಿನ, ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಇಳಿಕೆಯಾಗಿತ್ತು. ಇದೀಗ ಮಳೆಯ ಅಬ್ಬರ ಮತ್ತೆ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 11ರ ನಂತರ ಹಾಗೂ ನವೆಂಬರ್ 16ರ ವರೆಗೆ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಬಹುತೇಕ ಸಾಧಾರಣವಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದಂತೆ ಸೋಮವಾರ ಬಹುತೇಕ ಒಣಹವೆ ಇರಲಿದೆ. ಆದರೆ, ಸಂಜೆಯ ನಂತರ ವಿವಿಧ ಜಿಲ್ಲೆಗಳಲ್ಲಿ ಮಳೆ ಚುರುಕಾಗಲಿದೆ. ಮಳೆ ಸಂಪೂರ್ಣ ವಿವರ ಇಲ್ಲಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನವೆಂಬರ್ 12 :- ರಾಜ್ಯದಲ್ಲಿ ಮಂಗಳವಾರ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು (ಉತ್ತರ ಮತ್ತು ದಕ್ಷಿಣ ಕರ್ನಾಟಕ) ಭಾಗದಲ್ಲಿ ಒಣಹವೆ ಮುಂದುವರಿಯಲಿದೆ.
ನವೆಂಬರ್ 13 :- ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಲಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ವಿವಿಧ ಜಿಲ್ಲೆಗಳಲ್ಲಿ ಒಣಹವೆ (ಸಾಧಾರಣ ಬಿಸಿಲು) ಇರಲಿದೆ.
ನವೆಂಬರ್ 14 :- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ನವೆಂಬರ್ 15 :- ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 16 :- ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಮುಂದುವರಿಯಲಿದೆ.
ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ರಾಜ್ಯದಲ್ಲಿ ಮುಂದಿನ ಒಂದು ವಾರದ ವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಇನ್ನು ಬೆಂಗಳೂರಿನಲ್ಲೂ ಮಳೆ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು































