Tata Curvv : ನಮಸ್ಕಾರ ಸ್ನೇಹಿತರೇ, ಭಾರತದಲ್ಲಿ ಹೊಸ ಕರ್ವ್ ಎಸ್ಯುವಿ ಕೂಪೆಯೊಂದಿಗೆ ಹೊಸ ವಿಭಾಗಕ್ಕೆ ತನ್ನ ಮೊದಲ ಅದ್ಬುತ ಕಾರನ್ನು ಪರಿಚಯಿಸಿದ ಟಾಟಾ ಮೋಟಾರ್ಸ್, ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದೆ. ಈ ಎಸ್ಯುವಿಯನ್ನು ಕಂಪನಿಯು ಮೊದಲು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಪರಿಚಯಿಸಿತ್ತು.
ನಂತರ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಾಯಿತು. ಇದೀಗ ಈ ಕಾರಿಗೆ ಬುಕಿಂಗ್ಗಳು ಹೆಚ್ಚಾಗಿದ್ದು, ಬುಕ್ ಮಾಡಿದವರಿಗೆ ಬೇಗನೆ ಸಿಗುತ್ತಿಲ್ಲ. ಪ್ರಸ್ತುತ ಪವರ್ ಟ್ರೇನ್ ಅವಲಂಬಿಸಿ ಮೂರು ತಿಂಗಳಿಗಿಂತ ಹೆಚ್ಚು ಕಾಯುವ ಅವಧಿಯನ್ನು ಹೊಂದಿದೆ ಎಂದು ಪ್ರಮುಖ ಆಟೋಮೋಟಿವ್ ಸುದ್ದಿಸಂಸ್ಥೆ ‘ಆಟೋಕಾರ್’ ವರದಿ ಮಾಡಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಟಾಟಾ ಕರ್ವ್ (Tata Curvv) ಡೀಸೆಲ್ :-
ಟಾಟಾ ಕರ್ವ್ (Tata Curvv) ಡೀಸೆಲ್ ಆವೃತ್ತಿಯು ಸ್ಮಾರ್ಟ್, ಪ್ಯೂರ್, ಕ್ರಿಯೇಟಿವ್ ಮತ್ತು ಎಕ್ಸ್ಪ್ಟೆಡ್ ಎಂಬ ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ. ಕರ್ವ್ ಡೀಸೆಲ್ ಆಟೋಮ್ಯಾಟಿಕ್ ವೇರಿಯೆಂಟ್ಗೆ ಸುಮಾರು ಎರಡು ತಿಂಗಳು ಕಾಯಬೇಕಿದೆ. ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ ಕರ್ವ್ ಡೀಸೆಲ್ ವೇರಿಯೆಂಟ್ಗಳು ಒಂದು ತಿಂಗಳ ಕಾಯುವ ಅವಧಿ ಇದೆ. ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ ಎಂಟ್ರಿ ಲೆವೆಲ್ ಕರ್ವ್ ಸ್ಮಾರ್ಟ್ ಡೀಸೆಲ್ ವೇರಿಯೆಂಟ್ ಎರಡು ತಿಂಗಳಿಗಿಂತ ಸ್ವಲ್ಪ ಹೆಚ್ಚು ಕಾಯುವ ಅವಧಿಯನ್ನು ಹೊಂದಿದೆ.
ಟಾಟಾ ಕರ್ವ್ (Tata Curvv) ಪೆಟ್ರೋಲ್ :-
ಎಂಟ್ರಿ ಲೆವೆಲ್ ಕರ್ವ್, 1.2 ಲೀಟರ್ ಟರ್ಬೊ ಎಂಜಿನ್ ಹೊಂದಿದ್ದು, ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ ಕರ್ವ್ 1.2 ಪೆಟ್ರೋಲ್ ಸ್ಮಾರ್ಟ್ ವೇರಿಯೆಂಟ್ ಮೂರು ತಿಂಗಳಿಗಿಂತ ಹೆಚ್ಚು ಕಾಯುವಿಕೆಯನ್ನು ಹೊಂದಿದೆ. ಆಟೋಮ್ಯಾಟಿಕ್ ವೇರಿಯೆಂಟ್ ಸುಮಾರು ಮೂರು ತಿಂಗಳ ಕಾಯುವ ಅವಧಿಯನ್ನು ಹೊಂದಿದೆ. ಕರ್ವ್ 1.2 ಪೆಟ್ರೋಲ್-ಎಂಟಿಯ ಪ್ಯೂರ್, ಕ್ರಿಯೇಟಿವ್ ಮತ್ತು ಅಕಾಂಪ್ಲಿಷ್ಡ್ ವೇರಿಯೆಂಟಗಳು ಸುಮಾರು ಎರಡು ತಿಂಗಳು ಕಾಯಬೇಕಿದೆ.
ಹೆಚ್ಚು ಪವರ್ಫುಲ್ 125 ಬಿಹೆಚ್ ಪವರ್ ಹೊರಹಾಕುವ ಟಾಟಾ ಕರ್ವ್ (Tata Curvv) 1.2-ಟಿಜಿಡಿಐ ಎಂಜಿನ್ ಕ್ರಿಯೇಟಿವ್ ಮತ್ತು ಎಕ್ಸ್ಪರ್ಟ್ ಟ್ರಿಮ್ಗಳಲ್ಲಿ ಮಾತ್ರ ಲಭ್ಯವಿದೆ. ಇವುಗಳ ಮ್ಯಾನುವಲ್ ಗೇರ್ ಬಾಕ್ಸ್ ಮಾದರಿಗಳನ್ನು ಎರಡು ತಿಂಗಳೊಳಗೆ ತಲುಪಿಸಬಹುದು, ಆದರೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ವೇರಿಯೆಂಟ್ಗಳು ಮೂರು ತಿಂಗಳ ಕಾಯುವಿಕೆಯನ್ನು ಹೊಂದಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಟಾಟಾ ಕರ್ವ್ (Tata Curvv) ಎಲೆಕ್ಟ್ರಿಕ್ :-
ಅಕ್ಟೋಬರ್ ತಿಂಗಳ ಅಂಕಿಅಂಶಗಳ ಪ್ರಕಾರ, ಟಾಟಾ ಮೋಟಾರ್ಸ್ (Tata Motors) 8,218 ಯುನಿಟ್ ಕಾರುಗಳನ್ನು ಈವರೆಗೆ ಶೋರೂಂಗಳಿಗೆ ರವಾನಿಸಿದೆ. ನವೆಂಬರ್ 2024 ರಲ್ಲಿ ಟಾಟಾ ಕರ್ವ್ ಇವಿ ಬುಕ್ ಮಾಡುವವರು ಸುಮಾರು ನಾಲ್ಕು ವಾರಗಳವರೆಗೆ ಕಾಯಬೇಕಾಗುತ್ತದೆ. ಹೌದು ಕರ್ವ್ ಎಲೆಕ್ಟ್ರಿಕ್ ಆವೃತ್ತಿಯ ಎಲ್ಲಾ ವೇರಿಯೆಂಟ್ಗಳಲ್ಲಿ ಯಾವುದನ್ನು ಬುಕ್ ಮಾಡಿದ್ರೂ ನಾಲ್ಕು ವಾರಗಳವರೆಗೆ ಕಾಯುವ ಅವಧಿಯನ್ನು ಹೊಂದಿವೆ ಎಂದು ಡೀಲರ್ ಮೂಲಗಳು ತಿಳಿಸಿವೆ.
ಟಾಟಾ ಕರ್ವ್ ಇವಿ (Tata Curvv Ev) 40.5 ಕಿಲೋವ್ಯಾಟ್ ಹಾಗೂ 55 ಕಿಲೋವ್ಯಾಟ್ ಎಂಬ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳೊಂದಿಗೆ ಬರುತ್ತದೆ. ಅಕಾಂಪ್ಲಿಷ್ಡ್, ಅಕಾಂಪ್ಲಿಷ್ಡ್ + ಎಸ್, ಎಂಪವರ್ಡ್ + ಮತ್ತು ಎಂಪವರ್ಡ್ + ಎ ವೇರಿಯೆಂಟ್ಗಳು 55 ಕಿಲೋವ್ಯಾಟ್ ಬ್ಯಾಟರಿಯೊಂದಿಗೆ ಬರುತ್ತವೆ. ಕ್ರಿಯೇಟಿವ್, ಅಕಾಂಪ್ಲಿಷ್ಡ್ ಮತ್ತು ಅಕಾಂಪ್ಲಿಷ್ಡ್ + ವೇರಿಯೆಂಟ್ಗಳು 40.5 ಕಿಲೋವ್ಯಾಟ್ ಬ್ಯಾಟರಿಯೊಂದಿಗೆ ಬರುತ್ತವೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಂಪನಿಯು ಬೇಡಿಕೆಗೆ ತಕ್ಕಂತೆ ಕಾರುಗಳನ್ನು ಪೂರೈಸುತ್ತಿದ್ದರೂ ಬುಕಿಂಗ್ಗಳ ಹೆಚ್ಚಳದಿಂದ ಈ ಪರಿಸ್ಥಿತಿಯಿದೆ. ಕಾರು ಬಿಡುಗಡೆ ಆದಾಗಿನಿಂದಲೂ ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದೆ. ಮತ್ತೊಂದು ವಿಶೇಷತೆ ಎಂದರೆ ಕಾರನ್ನು ಪೆಟ್ರೋಲ್ ಮಾತ್ರವಲ್ಲದೇ ಡೀಸೆಲ್ ಹಾಗೂ ಎಲೆಕ್ಟ್ರಿಕ್ ಆವೃತ್ತಿಗಳಲ್ಲಿ ಪರಿಚಯಿಸಿರುವುದು ಎಲ್ಲಾ ಗ್ರಾಹಕರಿಗೆ ವಿವಿಧ ಆಯ್ಕೆಗಳನ್ನು ನೀಡಿದಂತಾಗಿದೆ.
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ
- ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ
- ‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ನಾವೀಗ ವಿಶ್ವಗುರು ಅಲ್ಲ, ಆ ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್
- ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ : ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?
- ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ
- Arecanut Price : ಇಂದಿನ ಅಡಿಕೆ ಧಾರಣೆ – 17 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಕುತಂತ್ರ ನೋಡಿ ಚಾಣಕ್ಯ ಶಾಕ್ ಆಗ್ತಿದ್ದ.! ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ಟಾಂಗ್
- ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್
- ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ.? ವೈರಲ್ ಪೋಸ್ಟ್ ಇಲ್ಲಿದೆ…
- Horoscope Today : 17 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!


































