Tractor Subsidy Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು, ಭಾರತೀಯ ರೈತರಿಗೆ ಟ್ರ್ಯಾಕ್ಟರ್ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ ಯೋಜನೆಯು ರೈತರ ಕೃಷಿಗೆ ಅವಶ್ಯವಿರುವ ಟ್ರ್ಯಾಕ್ಟರ್ಗಳನ್ನು ಬಳಸಲು ಧನ ಸಹಾಯ ಮಾಡಿಕೊಡುತ್ತದೆ. ಈ ಯೋಜನೆಯಿಂದ ರೈತರ ಜೀವನವನ್ನು ಸುಧಾರಿಸುತ್ತದೆ. ಟ್ರಾಕ್ಟರ್ ಅನ್ನು ಸರಿಯಾಗಿ ಬಳಸುವುದರಿಂದ ಉತ್ಪನ್ನದ ಗುಣಮಟ್ಟ, ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಈ ಯೋಜನೆಯು ಸಹಾಯ ಮಾಡುತ್ತದೆ.
Govt Recruitment : 10 ಹಾಗು 12ನೇ ತರಗತಿ ಪಾಸಾದವರಿಗೆ ಭರ್ಜರಿ ಸಿಹಿಸುದ್ಧಿ.! ಆಹಾರ ಇಲಾಖೆಯಲ್ಲಿ 26010 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ.
ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ ಜೊತೆಗೆ ರಾಜ್ಯ ಸರ್ಕಾರಗಳು ಸಬ್ಸಿಡಿ ಘೋಷಿಸಿದೆ. ಹರ್ಯಾಣ,ಜಾರ್ಖಂಡ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಒಟ್ಟು ಸಬ್ಸಡಿ ಗರಿಷ್ಠ ಶೇಕಡಾ 80 ರಷ್ಟಾಗಲಿದೆ.
ಕೇಂದ್ರ ಸರ್ಕಾರದ ಸಬ್ಸಿಡಿ ಯೋಜನೆಯಡಿ ಟ್ರಾಕ್ಟರ್ ಪಡೆಯಲು ಅರ್ಜಿ ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಕೆಲ ನಿಬಂಧನೆಗಳಿವೆ. ಅರ್ಹರನ್ನು ಪರಿಶೀಲಿಸಿ ಸರ್ಕಾರ ಸಬ್ಸಡಿ ನೀಡಲಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿದಾರರು ಭಾರತೀಯ ನಾಗರೀಕರನಾಗಿರಬೇಕು.
• ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 60 ವರ್ಷದೊಳಗಿರಬೇಕು.
• ಕುಟುಂಬದ ಆದಾಯ ವಾರ್ಷಿಕ 1.5 ಲಕ್ಷಕ್ಕಿಂತ ಮೀರಬಾರದು.
• ಅರ್ಜಿದಾರರ ಸಣ್ಣ ರೈತರ ಮಾನದಂಡ ಅನ್ವಯವಾಗಬೇಕು.
• ಟ್ರಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
• ಅರ್ಜಿದಾರರ ಇತರ ಯಾವುದೇ ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಯಾಗಿರಬಾರದು.
• ಟ್ರಾಕ್ಟರ್ಗೆ ಅರ್ಜಿ ಹಾಕುವ ರೈತ ಕಳೆದ 7 ವರ್ಷದಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು.
ಬೇಕಾಗುವ ದಾಖಲೆಗಳೇನು.?
• ಬ್ಯಾಂಕ್ ಖಾತೆ ವಿವರ
• ಗುರುತಿನ ಚೀಟಿ ದಾಖಲೆ (ಪ್ಯಾನ್ ಕಾರ್ಡ್, ಮತದಾರನ ಚೀಟಿ, ಪಾಸ್ಪೋರ್ಟ್, ಡ್ರೈವಿಂಗ್ ಲೆಸೆನ್ಸ್, ಇತ್ಯಾದಿ ಸೇರಿದಂತೆ)
• ಭಾವಚಿತ್ರ (ಪಾಸ್ಪೋರ್ಟ್ ಸೈಜ್ ಫೋಟೋ)
• ಭೂಮಿಯ ವಿವರ, ದಾಖಲೆ ಪತ್ರ
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅರ್ಜಿಯಲ್ಲಿ ರೈತ ತುಂಬಬೇಕಾದ ಮಾಹಿತಿ :-
• ಅರ್ಜಿದಾರನ ಹೆಸರು(ಆಧಾರ್ ಕಾರ್ಡ್ನಲ್ಲಿರುವ ಹೆಸರು)
• ಅರ್ಜಿದಾರನ ಹುಟ್ಟಿದ ದಿನಾಂಕ
• ಲಿಂಗ
• ತಂದೆ ಅಥವಾ ಪತಿಯ ಹೆಸರು
• ಅರ್ಜಿದಾರನ ವಿಳಾಸ, ಜಿಲ್ಲೆ, ತಾಲೂಕು, ಹೊಬಳಿ
• ಜಾತಿ ವಿವರ
• ಅರ್ಜಿದಾರನ ಮೊಬೈಲ್ ಸಂಖ್ಯೆ
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!





























