Darshan Case : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಗಡೆ ಬಂದಿದ್ದಾರೆ. ಇನ್ನು ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರ ಕೆಲವು ಫೋಟೋಗಳು ಸಿಕ್ಕಿದ್ದು, ಈ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೊಲೆಯಾದ ಜಾಗದಲ್ಲಿ ದರ್ಶನ್ ಇರುವ ಫೋಟೋ ಸಿಕ್ಕಿದ ವಿಚಾರವಾಗಿ FSL ರಿಪೋರ್ಟ್ ಗಾಗಿ ಹೈದರಾಬಾದ್ ಗೆ ಆರೋಪಿಗಳ ಮೊಬೈಲ್ ಗಳನ್ನು ಕಳುಹಿಸಿದ್ದೆವು.ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಕೊಲೆಯಾದ ಸ್ಥಳದಲ್ಲಿ ಇರುವಂತಹ ಫೋಟೋ ಸಿಕ್ಕಿದೆ. ಯಾರೋ ದರ್ಶನ್ ಜೊತೆಯಲ್ಲಿದ್ದವನು ವಿಡಿಯೋ ಮಾಡಿಕೊಂಡಿದ್ದ. ಆ ಸಾಕ್ಷಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದು ಮಾಡಿಸಬೇಕು ಮುಂದೆ ಏನು ಕ್ರಮ ಆಗಬೇಕು ಎಂಬುದರ ಬಗ್ಗೆ ತನಿಖೆ ಆಗುತ್ತಿದೆ ಎಂದು ಸಚಿವ ಪರಮೇಶ್ವರ್ ತಿಳಿಸಿದರು.
ಇನ್ನು ದರ್ಶನ್ ಇನ್ನೂ ಆಪರೇಷನ್ ಮಾಡಿಸಿದ ವಿಚಾರವಾಗಿ, ಆಪರೇಷನ್ ಅಗತ್ಯ ಇಲ್ಲ ಅಂತ ಇದರಿಂದಲೇ ಗೊತ್ತಾಗುತ್ತಿದೆ. ಆಪರೇಷನ್ ಮಾಡದಿದ್ದರೆ ಬೆನ್ನು ಮೂಳೆ ಮುರಿದು ಹೋಗುತ್ತದೆ ಅಂತ ಹೇಳುತ್ತಿದ್ದರು. ಇಷ್ಟು ದಿನ ಆದರೂ ದರ್ಶನ್ ಗೆ ವೈದರು ಆಪರೇಷನ್ ಮಾಡಿಲ್ಲ. ಕೋರ್ಟ್ ವ್ಯವಸ್ಥೆಯಲ್ಲಿ ತೀರ್ಮಾನ ಕೊಡಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
























