LIC Scholarship : ನಮಸ್ಕಾರ ಸ್ನೇಹಿತರೇ, ಎಲ್ಐಸಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದೆ. ಭಾರತೀಯ ಜೀವವಿಮಾ ನಿಗಮವು ( LIC) ದೇಶದ ವಿವಿಧ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಎಲ್ಐಸಿಯು ಭಾರತದ ಅತ್ಯಂತ ದೊಡ್ಡ ಜೀವವಿಮೆ ನೀಡುವ ಕಂಪನಿಯಾಗಿದ್ದು, ಸಂಪೂರ್ಣವಾಗಿ ಭಾರತ ಸರ್ಕಾರದ ಅಧೀನಕ್ಕೆ ಒಳಪಟ್ಟಿದೆ. ಇನ್ನು ಇದೀಗ ಎಲ್ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ ಯೋಜನೆ 2024ರ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಹಾಗಾದರೆ ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಎಲ್ಐಸಿಯು ವಿವಿಧ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಮಾಡಿದೆ. ಎಲ್ಐಸಿ ಗೋಲ್ಡನ್ ಜುಬಿಲೀ ಫೌಂಡೇಶನ್ ಆಡಿಯಲ್ಲಿ ಅಖಿಲ ಭಾರತ ಆಧಾರದ ಮೇಲೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.
ಶೈಕ್ಷಣಿಕ ವರ್ಷ 2021-22, 2023-23 ಅಥವಾ 2023-24 ರಲ್ಲಿ Xth / XIIth (ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ) ಡಿಪ್ಲೋಮಾ ಅಥವಾ ಅದಕ್ಕೆ ಸಮಾನಾಂತರ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಇಲ್ಲವೇ ಸಮಾನ CGPA ಗ್ರೇಡ್ನೊಂದಿಗೆ ಉತ್ತೀರ್ಣರಾದ ಮತ್ತು 2024-25ರ ಶೈಕ್ಷಣಿಕ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ಘೋಷಿಸಲಾಗಿದೆ.
ಇನ್ನು ವಿವಿಧ ಕೋರ್ಸ್ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ವಿದ್ಯಾರ್ಥಿ ವೇತನ ಅನ್ವಯವಾಗಲಿದೆ. ಉನ್ನತ ಶಿಕ್ಷಣ ಮಾಡಬೇಕು ಎಂದು ಇಚ್ಛಿಸುತ್ತಿರುವ ಯುವಕ ಹಾಗೂ ಯುವತಿಯರಿಗಾಗಿ ಸಾಮಾನ್ಯ ವಿದ್ಯಾರ್ಥಿ ವೇತನವನ್ನೂ ಪರಿಚಯಿಸಲಾಗಿದೆ.
ಇದನ್ನೂ ಕೂಡ ಓದಿ : Sewing Machine Scheme : ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್ : `ಉಚಿತ ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ.!
• ವೈದ್ಯಕೀಯ, ಇಂಜಿನಿಯರಿಂಗ್, ಯಾವುದೇ ವಿಭಾಗದಲ್ಲಿ ಪದವಿ, ಯಾವುದೇ ಕ್ಷೇತ್ರದಲ್ಲಿ ಡಿಪ್ಲೊಮಾ ಕೋರ್ಸ್ ಮತ್ತು ಇಂಟಿಗ್ರೇಟೆಡ್ ಕೋರ್ಸ್ಗಳನ್ನು ಮಾಡುವವರಿಗೆ.
• ಸರ್ಕಾರಿ ಮಾನ್ಯತೆ ಪಡೆದ ಕಾಲೇಜುಗಳು ಸಂಸ್ಥೆಗಳು ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ (ITI) ಕೋರ್ಸ್ಗಳ ಮೂಲಕ ವೃತ್ತಿಪರ ಕೋರ್ಸ್ ಮಾಡುವವರಿಗೆ ಇದು ಅನ್ವಯವಾಗಲಿದೆ.
ಇನ್ನು ಕೆಲವು ನಿರ್ದಿಷ್ಟ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ಹೆಣ್ಣು ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ಪರಿಚಯಿಸಲಾಗಿದೆ.
ಅದರಲ್ಲಿ 10+2 ಪ್ಯಾಟರ್ನ್ ಅಂತರ್ಗತ ಕ್ಲಾಸ್ XI ಮತ್ತು XII ಅಥವಾ ಇಂಟರ್ಮೀಡಿಯಟ್ ವಿದ್ಯಾಭ್ಯಾಸ ಮಾಡುವ ಹೆಣ್ಣು ಮಕ್ಕಳು ಹಾಗೂ Xlh (ಎಸ್ಎಸ್ಎಲ್ಸಿ)ಯ ನಂತರ ಯಾವುದೇ ಕ್ಷೇತ್ರದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ ಎಂದು ಎಲ್ಐಸಿಯ ಪ್ರಕಟಣೆ ತಿಳಿಸಿದೆ.
ಇದನ್ನೂ ಕೂಡ ಓದಿ : Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
ಯಾರಿಗೆ ಅನ್ವಯಿಸಲಿದೆ.?
ಮೇಲೆ ಹೇಳಿದ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಅನ್ವಯವಾಗಲಿದೆ. ಮುಖ್ಯವಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಆದ್ಯತೆಯ ಮೇಲೆ ಈ ವಿದ್ಯಾರ್ಥಿ ವೇತನಕ್ಕೆ ಪರಿಗಣಿಸಲಾಗುತ್ತದೆ. ಇನ್ನು ಕೆಲವು ನಿರ್ದಿಷ್ಟ ಷರತ್ತುಗಳನ್ನು ಸಹ ವಿಧಿಸಲಾಗಿದೆ. ಆನ್ಲೈನ್ ಅರ್ಜಿ, ಇತರ ಅರ್ಹತಾ ಷರತ್ತುಗಳು ಮತ್ತು ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ನೀವು ಅಧಿಕೃತ ವೆಬ್ಸೈಟ್ https://licindia.in ಗೆ ಭೇಟಿ ನೀಡಬಹುದಾಗಿದೆ. ಇನ್ನು ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 22.12.2024 ಎಂದು ಹೇಳಲಾಗಿದೆ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ






















