PM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಬಡ ಮತ್ತು ಮಧ್ಯಮ ವರ್ಗದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲ ಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಕೇಂದ್ರ ಸರ್ಕಾರ ಕಳೆದ ವರ್ಷ ಈ ಯೋಜನೆಗೆ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ 5% ಬಡ್ಡಿದರದಲ್ಲಿ 3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.
Bima Sakhi Scheme : ಬಿಮಾ ಸಖಿ ಯೋಜನೆಗೆ ಪಿಎಂ ಮೋದಿ ಚಾಲನೆ – ಮಹಿಳೆಯರಿಗೆ ತಿಂಗಳಿಗೆ ₹7,000/- ಲಭ್ಯ.! ನೀವೂ ಹೀಗೆ ಅರ್ಜಿ ಸಲ್ಲಿಸಿ!
ಯಾರೆಲ್ಲಾ ಅರ್ಹರು.?
ಬಡಿಗ, ದೋಣಿ ತಯಾರಕರು, ಕುಂಬಾರರು, ಮೀನಿನ ಬಲೆ ತಯಾರಕರು, ಅಕ್ಕಸಾಲಿಗರು, ಶಿಲ್ಪಿಗಳು, ಕ್ಷೌರಿಕರು, ರಾಜಮೇಸ್ತ್ರಿಗಳು ಸೇರಿದಂತೆ 18 ಬಗೆಯ ಕುಶಲ ಕರ್ಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ವಂತ ಉದ್ಯೋಗ ಅಥವಾ ಉದ್ದಿಮೆ ಸ್ಥಾಪಿಸಲು ಈ ಯೋಜನೆ ಸಹಾಯ ಮಾಡುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ.?
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://pmvishwakarma.gov.in/ ಗೆ ಹೋಗಿ. ಇಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲಿ ಕೇಳುವ ಮಾಹಿತಿಗಳನ್ನು ಭರ್ತಿ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯಾವೆಲ್ಲಾ ದಾಖಲೆ ಬೇಕು.?
• ಆಧಾರ್ ಕಾರ್ಡ್
• ಪ್ಯಾನ್ ಕಾರ್ಡ್
• ಆದಾಯ ಪ್ರಮಾಣ ಪತ್ರ
• ಗುರುತಿನ ಚೀಟಿ
• ಬ್ಯಾಂಕ್ ಪಾಸ್ ಬುಕ್ ವಿವರ
• ವಾಸಸ್ಥಳ ದೃಢೀಕರಣ ಪತ್ರಗಳನ್ನು ಹೊಂದಿರಬೇಕು.
ಭಾರತೀಯ ಪ್ರಜೆಯಾಗಿ 18 ರಿಂದ 50 ವರ್ಷದೊಳಗಿನ ಕುಶಲ ಕರ್ಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆ ಜಾರಿಗೆ ತರಲಾಗಿದೆ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು






























