Shakti Smart Card : ನಮಸ್ಕಾರ ಸ್ನೇಹಿತರೇ, ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶೀಘ್ರದಲ್ಲೇ ಫಲಾನುಭವಿಗಳಿಗೆ ಸಾರ್ಟ್ ಕಾರ್ಡ್ ವಿತರಿಸಲಿದೆ. ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ.
ಪರಿಶೀಲನೆಯ ನಂತರ, ಕಂಡಕ್ಟರ್ಗಳು ಶೂನ್ಯ ಟಿಕೆಟ್ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿದ್ದವು. ಕರ್ನಾಟಕದ ನಿವಾಸಿಗಳಲ್ಲದ ಮಹಿಳೆಯರೂ ಕೂಡ ಉಚಿತ ಯೋಜನೆ ಪಡೆಯಲು ಪ್ರಯತ್ನ ನಡೆಸಿದ ನಿದರ್ಶನಗಳು ಕಂಡುಬಂದಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬಸ್ ಮುಂದಿನ ಹಂತಕ್ಕೆ ಪ್ರವೇಶಿಸುವ ಮೊದಲು ಕಂಡಕ್ಟರ್ಗಳು ಎಲ್ಲಾ ಪ್ರಯಾಣಿಕರಿಗೆ ಟಿಕೆಟ್ಗಳನ್ನು ನೀಡಬೇಕಾಗಿದೆ. ಪೀಕ್ ಅವರ್ಗಳಲ್ಲಿ ದಾಖಲೆಗಳ ಪರಿಶೀಲಿಸಿ ಟಿಕೆಟ್ ನೀಡುವುದು ನಿರ್ವಾಹಕರಿಗೆ ಕಷ್ಟವಾಗುತ್ತಿದೆ ಹಾಗೂ ಇದಕ್ಕಾಗಿ ವಾಹನಗಳನ್ನು ಕೆಲವು ನಿಮಿಷಗಳ ಕಾಲ ನಿಲ್ಲಿಸುವ ಅನಿವಾರ್ಯತೆ ಎದುರಾಗುತ್ತಿದೆ. ಸಾರ್ಟ್ ಕಾರ್ಡ್ಗಳನ್ನು ವಿತರಿಸಿದರೆ ಇದು ನಿರ್ವಾಹಕರ ಕೆಲಸವನ್ನು ಸುಲಭವಾಗಿಸುತ್ತದೆ. ಅಲ್ಲದೆ ಒಟ್ಟು ಫಲಾನುಭವಿಗಳ ಬಗ್ಗೆ ಸ್ಪಷ್ಟ ಚಿತ್ರಣ ಕೂಡ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ 11, 2023ರಿಂದ, ಶಕ್ತಿ ಯೋಜನೆ ಪ್ರಾರಂಭವಾಗಿದ್ದು, ಕಳೆದ ವರ್ಷ ಡಿಸೆಂಬರ್ವರೆಗೆ ಯೋಜನೆಯಡಿ 356 ಕೋಟಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರ ಟಿಕೆಟ್ ಮೌಲ್ಯ 8,598 ಕೋಟಿ ರೂ. ಆಗಿದೆ.
Tractor Subsidy : ಟ್ರ್ಯಾಕ್ಟರ್’ ಖರೀದಿಸಲು ಸರ್ಕಾರದಿಂದ ‘3 ಲಕ್ಷ ರೂ. ಸಬ್ಸಿಡಿ’ ಲಭ್ಯ.! ಸಂಪೂರ್ಣ ಮಾಹಿತಿ
ಶಕ್ತಿ ಯೋಜನೆಯೊಂದಿಗೆ ಮಹಿಳಾ ಸವಾರರಷ್ಟೇ ಅಲ್ಲ, ಎಲ್ಲಾ ನಾಲ್ಕು ಬಸ್ ನಿಗಮಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ , ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್?ಸಪೋರ್ಟ್ ಕಾರ್ಪೊರೇಷನ್(ಬಿಎಂಟಿಸಿ)ಗಳಲ್ಲೂ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ.
ಪ್ರಸ್ತುತ ಕಂಡಕ್ಟರ್ಗಳು ಶೂನ್ಯ ಟಿಕೆಟ್ಗಳನ್ನು ನೀಡುವ ಮೊದಲು ಮಹಿಳೆಯರು ಗುರುತಿನಚೀಟಿ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಸಾರ್ಟ್ಕಾರ್ಡ್ ವಿತರಿಸಿದರೆ, ಗುರುತಿನ ಚೀಟಿಗಳ ಪರಿಶೀಲಿಸುವ ಅಗತ್ಯವಿರುವುದಿಲ್ಲ. ಸರ್ಕಾರವು ಶೀಘ್ರದಲ್ಲೇ ಕಾರ್ಡ್ಗಳನ್ನು ವಿತರಿಸಲಿದೆ ಎಂದು ತಿಳಿಸಿದ್ದಾರೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ
- ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು
- Team India : ಟೀಮ್ ಇಂಡಿಯಾ ಕೋಚ್ ಆಗಲು ನಾನು ರೆಡಿ ಎಂದ ಸೌರವ್ ಗಂಗೂಲಿ