Bigg Boss Kannada 11 : ನಮಸ್ಕಾರ ಸ್ನೇಹಿತರೇ, ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಗ್ರ್ಯಾಂಡ್ ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಈ ವಾರದ ಟಾಸ್ಕ್‌ಗಳು ನಡೆದಿವೆ. ಬಿಗ್ ಬಾಸ್ ಕೂಡ ಟಾಸ್ಕ್‌ನಲ್ಲಿ ಜಯ ಗಳಿಸುವ ಸ್ಪರ್ಧಿ ನೇರವಾಗಿ ಫಿನಾಲೆ ಓಟದಲ್ಲಿ ಟಿಕೆಟ್ ಪಡೆಯುತ್ತಾರೆ, ಸೋತವರು ಫಿನಾಲೆ ಟಿಕೆಟ್ ಪಡೆಯಲು ವಿಫಲರಾಗುತ್ತಾರೆ ಎಂದು ಹೇಳಿದ್ದಾರೆ.
ಹೀಗಾಗಿ ಟಾಸ್ಕ್‌ಗಳು ನಡೆದಿದ್ದು ಫಲಿತಾಂಶ ಕೂಡ ಹೊರಬಂದಿದೆ. ಇದರಲ್ಲಿ ಇಬ್ಬರು ಸ್ಪರ್ಧಿಗಳು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಹಾಗಾದರೆ ಆ ಸ್ಪರ್ಧಿಗಳು ಯಾರು?
ತ್ರಿವಿಕ್ರಮ್‌ಗೆ ಫಿನಾಲೆ ಟಿಕೆಟ್ ಟಾಸ್ಕ್
ಚೈತ್ರಾ ಕುಂದಾಪುರ ಅವರು ಟಿಕೆಟ್ ಟು ಫಿನಾಲೆ ಓಟದಿಂದ ಹೊರಗಡೆ ಉಳಿದುಕೊಂಡಿದ್ದಾರೆ. ಇವರು ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಆಗುವುದಿಲ್ಲ. ಎಲಿಮಿನೇಷನ್ ದಾಟಿ ಫಿನಾಲೆಗೆ ಎಂಟ್ರಿ ಕೊಡಬೇಕಾಗುತ್ತದೆ. ಇನ್ನು ತ್ರಿವಿಕ್ರಮ್ ಅವರಿಗೆ ಟಿಕೆಟ್ ಟು ಫಿನಾಲೆ ಓಟದಲ್ಲಿ ಮುಂದುವರೆಯುವ ಅವಕಾಶ ಸಿಕ್ಕಿದೆ. ಹೀಗಾಗಿ ತ್ರಿವಿಕ್ರಮ್ ಟಿಕೆಟ್ ಟು ಫಿನಾಲೆ ಓಟದಲ್ಲಿ ಜಯ ಸಾಧಿಸಿದ್ದರೆ, ಚೈತ್ರಾ ಕುಂದಾಪುರ ಅವರು ಇದರಿಂದ ಹೊರ ಉಳಿದಿದ್ದಾರೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೀಗಾಗಿ ಧನ್‌ರಾಜ್ ತಂಡದಿಂದ ಚೈತ್ರಾ ಆಟದಿಂದ ಹೊರಗಡೆ ಉಳಿದಿರುವುದರಿಂದ ಧನ್‌ರಾಜ್, ಗೌತಮಿ ಹಾಗೂ ಮಂಜು ಅವರು ಮಾತ್ರ ಮುಂದಿನ ಟಾಸ್ಕ್ ಆಡುತ್ತಾರೆ. ಇತ್ತ ತ್ರಿವಿಕ್ರಮ್ ಫಿನಾಲೆ ಟಿಕೆಟ್ ಪಡೆದುಕೊಳ್ಳುವ ಓಟದಲ್ಲಿ ಸೆಲೆಕ್ಟ್ ಆಗಿರುವುದರಿಂದ ಇವರ ತಂಡದಲ್ಲಿ ಉಳಿದ ಮೋಕ್ಷಿತಾ, ಹನುಮಂತು ಹಾಗೂ ಭವ್ಯಾ ಅವರು ಮುಂದಿನ ಆಟವನ್ನು ಆಡಿದರು.
ರಜತ್‌ಗೆ ಫಿನಾಲೆ ಟಿಕೆಟ್
ಇನ್ನೂ ರಜತ್ ಈ ವಾರದ ಕ್ಯಾಪ್ಟನ್ ಆಗಿರುವುದರಿಂದ ಉಸ್ತುವಾರಿಯನ್ನೇ ಮಾಡಬೇಕಾಗುತ್ತದೆ. ಯಾವುದೇ ಟಾಸ್ಕ್‌ನಲ್ಲಿ ಭಾಗವಹಿಸಲು ಅವರಿಗೆ ಅವಕಾಶವನ್ನು ಬಿಗ್‌ಭಾಸ್ ನೀಡಿಲ್ಲ. ಹೀಗಾಗಿ ಇವರನ್ನು ನೇರವಾಗಿ ಟಿಕೆಟ್ ಟು ಫಿನಾಲೆಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಹೀಗೆ ಎಲ್ಲಾ ಟಾಸ್ಕ್ ಮುಗಿದ ಬಳಿಕ ಒಬ್ಬರು ಸೆಲೆಕ್ಟ್ ಆಗುತ್ತಾರೆ ಇನ್ನೊಬ್ಬರು ರಿಜೆಕ್ಟ್ ಆಗುತ್ತಾರೆ.
ಹೀಗೆ ಎಲ್ಲಾ ಟಾಸ್ಕ್‌ನಲ್ಲಿ ವಿನ್ ಆದವರು ಫಿನಾಲೆ ಟಾಸ್ಕ್ ಅನ್ನು ಆಡುತ್ತಾರೆ. ಆಗ ರಜತ್ ಟಾಸ್ಕ್‌ನಲ್ಲಿ ಭಾಗವಹಿಸುತ್ತಾರೆ. ಅಲ್ಲಿಯವರೆಗೂ ಅವರು ಉಸ್ತುವಾರಿಯಾಗಿಯೇ ಇರಲಿದ್ದಾರೆ. ಹೀಗಾಗಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಾಗಿರುವುದರಿಂದ ತ್ರಿವಿಕ್ರಮ್ ಹಾಗೂ ರಜತ್ ಅವರು ಕೈಗೆ ನೀಲಿ ಪಟ್ಟಿಯನ್ನು ಕಟ್ಟಿಕೊಂಡಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಧನ್‌ರಾಜ್ ಅವರನ್ನು ಬಕ್ರಾ ಮಾಡಿದ ಮಂಜು ಗೌತಮಿ
ಇನ್ನೂ ಮುಂದಿನ ಆಟದಲ್ಲಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಲ್ಲದ ಸ್ಪರ್ಧಿಯ ಹೆಸರನ್ನು ಸೂಚಿಸುವಂತೆ ಬಿಗ್‌ಬಾಸ್ ಸೂಚಿಸುತ್ತಾರೆ. ಈ ವೇಳೆ ಉಗ್ರಂ ಮಂಜು ಹಾಗೂ ಗೌತಮಿ ಜಾಧವ್ ಇಬ್ಬರು ಸೇರಿಕೊಂಡು ತಮ್ಮ ತಂಡದ ಧನ್‌ರಾಜ್ ಅವರನ್ನು ಫಿನಾಲೆ ಟಿಕೆಟ್ ಟಾಸ್ಕ್‌ಯಿಂದ ಹೊರಗುಳುಯುವಂತೆ ಮನವೊಲಿಸುತ್ತಾರೆ. ಇದಕ್ಕೆ ಧನ್‌ರಾಜ್ ಕೂಡ ಒಪ್ಪಿ ಬಕ್ರಾ ಆಗುತ್ತಾರೆ.
ಇದರಿಂದ ಮನೆಯ ಎಲ್ಲಾ ಸ್ಪರ್ಧಿಗಳು ‘ಮಾರಿ ಹಬ್ಬದಲ್ಲಿ ಬಲಿ ಕೊಟ್ಟಂಗೆ ಆಯ್ತು ಇವನ್ ಕತೆ’ ಎಂದು ಧನ್‌ರಾಜ್ ಅವರನ್ನು ರೇಗಿಸುತ್ತಾರೆ. ಇದರಿಂದ ಕೋಪಗೊಂಡ ರಜತ್ ಸಾರ್ಥಕ ಆಯ್ತು ಬಿಡ್ರೋ ನಿಮ್ ಜೀವನ ಅಂತ ಸಿಳ್ಳೆ ಹೊಡೆದಿದ್ದಾರೆ. ಗೌತಮಿಗಿಂತ ಕಡಿಮೆನಾ ಧನ್‌ರಾಜ್ ಎಂದು ರಜತ್ ಮಂಜಣ್ಣನಿಗೆ ಉಗಿಯುತ್ತಾರೆ.
ಇಷ್ಟಾದರೂ ಬುದ್ಧಿ ಕಲಿಯದ ಮಂಜಣ್ಣ ಮೋಕ್ಷಿತಾ ಬಳಿ ಹೇಳಿಕೊಳ್ತಾರೆ. ‘ಇಲ್ಲಿ ಯಾರನ್ನೂ ನಂಬುಕೊಂಡು ಆಡ್ತಾಯಿಲ್ಲ’ ಎಂದು ಹೇಳ್ತಾರೆ. ಹಾಗಾದರೆ ನೀವಿಬ್ಬರು ಯಾಕೆ ಒಬ್ಬರಿಗೊಬ್ಬರು ಸೇಫ್ ಮಾಡು ಅನ್ನೋ ಥರ ಜೊತೆಯಾಗಿದ್ರಿ ಅನ್ನೋದು ಇಲ್ಲಿ ಪ್ರಶ್ನೆ?
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಧನ್‌ರಾಜ್‌ಗೆ ಉಗಿದ ಹನುಮಂತ
ಧನ್‌ರಾಜ್ ಬಕ್ರಾ ಆಗಿದ್ದಕ್ಕೆ ಹನುಮಂತ ಉಗಿದಿದ್ದಾರೆ. ಮಂಜಣ್ಣನ್ನು ನಂಬಿ ನೀನು ಮೋಸ ಹೋದೆ ದೋಸ್ತಾ ಅಂತ ಹನುಮಂತ ಬೇಸರ ವ್ಯಕ್ತಪಡಿಸಿದ್ದಾರೆ. ಮೋಸ ಹೋದ ಮೇಲೆ ಬುದ್ಧಿ ಬಂತು ಅಂತ ಧನ್‌ರಾಜ್ ಈಗ ಪಶ್ಚಾತ್ತಾಪ ಪಡುವಂತಾಗಿದೆ. ಆದರೆ ಇನ್ನೂ ಕಾಲ ಮಿಂಚಿಲ್ಲ. ಎಲಿಮಿನೇಷನ್‌ನಿಂದ ಬಚಾವ್ ಆದರೆ ನೇರವಾಗಿ ಫಿನಾಲೆ ರೇಸ್‌ನಲ್ಲಿ ಧನ್‌ರಾಜ್ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.
ಒಟ್ಟಿನಲ್ಲಿ ಬಿಗ್‌ಬಾಸ್ ಮನೆಯಲ್ಲಿ ಮೋಸದಿಂದಲೇ ಆಟ ಆಡಿ ಗೆಲ್ಲುವುದು ಹೆಚ್ಚಾಗಿದೆ. ರಜತ್- ಹನುಮಂತ ಅವರನ್ನು ಮೋಸದಿಂದ ಸೋಲಿಸಿದರು, ಧನ್‌ರಾಜ್ ಅವರನ್ನು ಮಂಜು ಮತ್ತು ಗೌತಮಿ ಬಕ್ರಾ ಮಾಡುವ ಮೂಲಕ ಸೋಲಿಸಿದರು. ಚೈತ್ರಾ ಕುಂದಪೂರ ಅವರನ್ನು ನೇರವಾಗಿ ಆಟದಿಂದು ಮನೆ ಎಲ್ಲಾ ಸ್ಪರ್ಧಿಗಳು ಹೊರಗಿಟ್ಟರು. ಇದೆಲ್ಲದಕ್ಕು ಕಿಚ್ಚನ ಪಂಚಾಯಿತಿಯಲ್ಲಿ ಸರಿಯಾಗೇ ತರಾಟೆ ತೆಗೆದುಕೊಳ್ಳಲಾಗುತ್ತೆ ಅದು ಮಾತ್ರ ಪಕ್ಕಾ. ಆದರೆ ಇದೆಲ್ಲದರ ನಡುವೆ ಗ್ರ್ಯಾಂಡ್ ಫಿನಾಲೆಗೆ ಯಾವ ಟಾಪ್ 5 ಸ್ಪರ್ಧಿ ಇರಲಿದ್ದಾರೆ ಅನ್ನೋ ಕುತೂಹಲ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?




























