Borewell Rules : ನಮಸ್ಕಾರ ಸ್ನೇಹಿತರೇ, ಇನ್ಮುಂದೆ ಬೇಕೆಂದಾಗ, ಬೇಕಾದಲ್ಲಿ ಬೋರ್ವೆಲ್ ಕೊರೆಸುವಂತಿಲ್ಲ. ಕೊಳವೆಬಾವಿ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆಯಲೇಬೇಕು. ಹಾಗೊಂದು ವೇಳೆ ಅನುಮತಿ ಇಲ್ಲದೇ ಕೊಳವೆ ಬಾವಿ ಕೊರೆಸಿದರೆ ಜೈಲುವಾಸ ಮತ್ತು ದಂಡ ತೆರಬೇಕಾಗುತ್ತದೆ.
ಹೌದು, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ-2024ಕ್ಕೆ ಕಳೆದ ಜನವರಿ 09ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸರ್ಕಾರ ಅಧಿಕೃತ ಮುದ್ರೆ ಒತ್ತಿ ರಾಜ್ಯಪತ್ರ ಪ್ರಕಟಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೊಸ ನಿಯಮಗಳೇನು.?
ರೈತರನ್ನು ಹೊರತುಪಡಿಸಿ ಭೂಮಿ ಅಥವಾ ಆವರಣಗಳ ಮಾಲೀಕ ಅಥವಾ ಅನುಷ್ಠಾನ ಏಜೆನ್ಸಿಯು ಕೊರೆಬಾವಿ ಅಥವಾ ಕೊಳವೆಬಾವಿ ತೋಡುವ ಮೊದಲು ಕನಿಷ್ಠ 15 ದಿನ ಮುಂಚೆ ಸ್ಥಳೀಯ ಪ್ರಾಧಿಕಾರದ ಅಧಿಕಾರಿ ಅಥವಾ ನಗರ ಸ್ಥಳೀಯ ಸಂಸ್ಥೆಗೆ ಲಿಖಿತ ರೂಪದಲ್ಲಿ ತಿಳಿಸಬೇಕು.
ವಿಫಲಗೊಂಡ ಅಥವಾ ಅಪೂರ್ಣವಾಗಿ ಕೊರೆಸಲಾದ ಕೊಳವೆ ಬಾವಿಗಳನ್ನು 24 ಗಂಟೆಯೊಳಗೆ ಮುಚ್ಚಬೇಕು. ಮುಚ್ಚಿರುವ ಕುರಿತು ಛಾಯಾಚಿತ್ರದೊಂದಿಗೆ ಪ್ರಾಧಿಕಾರಕ್ಕೆ ತಿಳಿಸಬೇಕು. ವಿಫಲವಾದ ಕೊಳವೆಬಾವಿ ತಪಾಸಣೆ ಹಾಗೂ ಮೇಲ್ವಿಚಾರಣೆಗಾಗಿ ಪ್ರತಿಯೊಂದು ಸ್ಥಳೀಯ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಅಥವಾ ಮಂಡಳಿಗಳ ಒಬ್ಬ ಅಧಿಕಾರಿಯನ್ನು ಗೊತ್ತುಪಡಿಸಲು ಕಾಯ್ದೆಯಲ್ಲಿ ಸೂಚಿಸಲಾಗಿದೆ.
MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?
ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು.?
ಸ್ಥಳೀಯ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆಗಳ ಅನುಮತಿ ಪಡೆಯದೆ ಬೋರ್ವೆಲ್ ಕೊರೆಸಿದರೆ ಹಾಗೂ ನಿಬಂಧನೆಗಳನ್ನು ಉಲ್ಲಂಘಿಸಿದಲ್ಲಿ ಮೂರು ತಿಂಗಳ ಕಾರಾಗೃಹ ವಾಸ ಹಾಗೂ ದಂಡ ಪಾವತಿಸಬೇಕಾಗುತ್ತದೆ.
ಭೂ ಮಾಲೀಕ ಮಾತ್ರವಲ್ಲದೆ, ಅನುಷ್ಠಾನ ಏಜೆನ್ಸಿಗಳೂ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಭೂ ಮಾಲೀಕರು, ಏಜೆನ್ಸಿಗಳಿಗೆ ಅಲ್ಲದೆ, ಕೊಳವೆಬಾವಿ ಕೊರೆಸುವಲ್ಲಿ ಮತ್ತು ನಿಷ್ಕ್ರಿಯ ಕೊಳವೆಬಾವಿ ನಿರ್ವಹಣೆ ಮಾಡುವ ವಿಚಾರದಲ್ಲಿ ಸ್ಥಳೀಯ ಪ್ರಾಧಿಕಾರಗಳಿಗೂ ಕರ್ತವ್ಯ ನಿಗದಿಪಡಿಸಲಾಗಿದೆ.
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Soujanya Case : ಯುಟ್ಯೂಬರ್ ಸಮೀರ್ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?
- Gold Price Today : ಇಂದು ಚಿನ್ನ ಖರೀದಿಗೆ ಮುಂದಾಗಿದ್ದೀರಾ.? ಎಷ್ಟಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?
- ಕಾಮುಕ ಶಿಕ್ಷಕ ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು
- Gold Price : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.?
- Gold Price : ಗೋಲ್ಡ್ ಪ್ರಿಯರಿಗೆ ಮತ್ತೆ ಬಂಪರ್ ಸುದ್ಧಿ.! ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Krishi Bhagya Scheme : ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
- Gold Price Today : ಬಂಗಾರ ಪ್ರಿಯರಿಗೆ ಸಿಹಿಸುದ್ಧಿ! ಭಾರೀ ಇಳಿಕೆಯತ್ತ ಚಿನ್ನದ ದರ.?
- Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
- Birth Certificate : ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಮೊಬೈಲ್ ಮೂಲಕವೇ ಪ್ರಮಾಣಪತ್ರ ಪಡೆಯಬಹುದು.?
- Constable Recruitment : SSLC ಪಾಸಾದವರಿಗೆ ಸಿಹಿಸುದ್ಧಿ – 1161ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ
- Gold Price : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.! ಭರ್ಜರಿ ಇಳಿಕೆ ಕಂಡಿತಾ ಬಂಗಾರ.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- ಹೊನ್ನಾವರ ಬಂದರು ಯೋಜನೆ ವಿರುದ್ಧ ಬೀದಿಗಿಳಿದ ಜನ – ಹಲವರ ಬಂಧನ, ನಿಷೇಧಾಜ್ಞೆ ಜಾರಿ
- Gold Price Today : ಗಗನಕ್ಕೇರಿದ ಬಂಗಾರದ ಬೆಲೆ – ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?
- Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?
- ಇನ್ನು 8 ದಿನಗಳಲ್ಲಿ ‘ಗೃಹಲಕ್ಷ್ಮಿ’ ಹಣ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- Gold Price : ಮತ್ತೆ ಏರಿಕೆಯತ್ತ ಮುಖ ಮಾಡಿದ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.?
- Gold Price Today : ಚಿಂದಿ ಆಯ್ತಾ ಗೋಲ್ಡ್ ರೆಕಾರ್ಡ್.! ಚಿನ್ನ ಖರೀದಿದಾರರಿಗೆ ಶಾಕ್ ಮೇಲೆ ಶಾಕ್.!
- Gruhalakshmi Yojana : ಮುಂದಿನ ವಾರದೊಳಗೆ ಫಲಾನುಭವಿಗಳ ಖಾತೆಗೆ ಮೂರು ತಿಂಗಳ ಹಣ ಜಮಾ! – ಲಕ್ಷ್ಮಿ ಹೆಬ್ಬಾಳ್ಕರ್
- ಮನೆ, ಪ್ಲಾಟ್, ಜಮೀನು ಎಲ್ಲಾ ಖರೀದಿದಾರರಿಗೆ – ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್.! ಆಸ್ತಿಗಳ ಮಾಲೀಕರು ತಪ್ಪದೇ ನೋಡಿ.! – Property Rules
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Gruhalakshmi : ಗೃಹಲಕ್ಷ್ಮಿ ಮಹಿಳೆಯರಿಗೆ ಗುಡ್ ನ್ಯೂಸ್ – ₹6,000 ಹಣ ಒಟ್ಟಿಗೆ ಜಮಾ.! ಈ ದಿನಾಂಕದಂದು ಖಾತೆಗೆ ವರ್ಗಾವಣೆ.!
- Gold Price : ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.? ಇಂದಿನ ಚಿನ್ನದ ಬೆಲೆಯ ಬಗ್ಗೆ ಸಂಪೂರ್ಣ ಮಾಹಿತಿ