Prize Money Scholarship : ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು.
10th/SSLC ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮೆಟ್ರಿಕ್ ನಂತರದ ಪ್ರೋತ್ಸಾಹ ಧನ :-
12th/ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಐ.ಟಿ.ಐ, ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಹರು.
ಆದಾಯ ಮಿತಿ ಎಷ್ಟು.?
• 8ನೇ ತರಗತಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಮೀರಿರಬಾರದು.
• 9-10ನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ 2.5 ಲಕ್ಷ ರೂ. ಮೀರಿರಬಾರದು.
SC Prize Money Amount in Karnataka 2025 :-
• ದ್ವೀತಿಯ ಪಿಯುಸಿ, ಮೂರು ವರ್ಷದ ಡಿಪ್ಲೋಮಾ : 20,000 ರೂಪಾಯಿ
• ಪದವಿ : 25,000 ರೂಪಾಯಿ
• ಯಾವುದೆ ಸ್ನಾತಕೋತ್ತರ (ಉದಾ: M.A., M.Sc ಮುಂತಾದ) : 30,000 ರೂಪಾಯಿ
• Agriculture, Engineering, Veterinary, Medicine: 35,000
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿವೇತನ/ ಪ್ರೋತ್ಸಾಹ ಧನ ನೀಡಲು ಅರ್ಜಿ ಕರೆಯಲಾಗಿ. ನೀವು ಕೂಡ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ Bio-Metric e-Authentication ಮಾಡಿಸಿಕೊಂಡಿರಬೇಕು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಮತ್ತು EDCS ನಾಗರಿಕ ಸೇವಾ ಕೇಂದ್ರಗಳಾದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ Bơ Bio Metric e-Authentication ಮಾಡಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಸೇವೆಯು ಉಚಿತವಾಗಿದ್ದು, EDCS ನಾಗರಿಕ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಯು ಯಾವುದೇ ಹಣ ಪಾವತಿಸುವಂತಿಲ್ಲ.
ಆಧಾರ್ ಸೀಡಿಂಗ್ :-
ವಿದ್ಯಾರ್ಥಿವೇತನ/ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಮಂಜೂರಾದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ಸದರಿ ಪ್ರಕ್ರಿಯೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಅಧಿಕೃತ ವೆಬ್ಸೈಟ್ಗಳು :-
ssp.postmatric.karnataka.gov.in,
swdservices.karnataka.gov.in,
twd.karnataka.gov.in
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇಲಾಖೆಯ ಸಹಾಯವಾಣಿ :- 9482300400
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
- ಸಾನ್ವಿ ಸುದೀಪ್ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ






























