PM Awas Yojana : ನಮಸ್ಕಾರ ಸ್ನೇಹಿತರೇ, ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ
ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಉದ್ದೇಶವೇನು, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಕೆ ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯೋಜನೆಯ ಉದ್ದೇಶ :-
ನಗರ ಭಾಗದಲ್ಲಿ ಇರುವ ಬಡವರಿಗಾಗಿ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಪ್ರಧಾನಮಂತ್ರಿ ಆವಾಸ್- ನಗರ 2.0 ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಚಾಲನೆ ನೀಡಿದ್ದಾರೆ.
ಈ ಯೋಜನೆಯ ಅಡಿಯಲ್ಲಿ 2.50 ಲಕ್ಷ ರೂಪಾಯಿಗಳನ್ನು ಸರ್ಕಾರದಿಂದ ಸಹಾಯಧನವಾಗಿ ಪಡೆದು ಬಡವರು ಅಥವಾ ಮಧ್ಯಮ ವರ್ಗದ ಕುಟುಂಬದವರು ಹಾಗೂ ಕೆಳಮಧ್ಯಮ ವರ್ಗದ ಕುಟುಂಬದವರು ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು.
ಹಾಗಾದರೆ ಯಾರು ಸಹಾಯಧನ ಪಡೆಯಬಹುದು.?
• ಬಡವರು
• ಮಧ್ಯಮ ವರ್ಗದವರು
• ಕೆಳ ಮಧ್ಯಮ ವರ್ಗದವರು
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಈ ನಿಯಮದಲ್ಲಿ ಬದಲಾವಣೆ :-
• ಈ ಹಿಂದೆ ಹತ್ತು ಸಾವಿರ ರೂಪಾಯಿಗಳ ತಿಂಗಳ ಆದಾಯ ಇರುವವರು ಪ್ರಧಾನಮಂತ್ರಿಯ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಿತ್ತು. ಆದರೆ ಈಗ ಈ ಮಿತಿ 15000 ಕ್ಕೆ ಏರಿಕೆಯಾಗಿದೆ.
• ನಿಮ್ಮ ಹೆಸರಿನಲ್ಲಿ ಮನೆ ಇಲ್ಲದೆ ಇದ್ದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದು.
• ಕೇಂದ್ರ ಸರ್ಕಾರ ಈ ಯೋಜನೆಗಾಗಿ 2.30 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.
• ಮೊದಲನೇ ಹಂತದಲ್ಲಿ 1.18 ಕೋಟಿ ಮನೆ ನಿರ್ಮಾಣದ ಕನಸು ಸರ್ಕಾರದಾಗಿತ್ತು. ಆದರೆ 85.5 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವಲ್ಲಿ ಸಫಲವಾಗಿದೆ.
• ಎರಡನೇ ಹಂತದಲ್ಲಿ ಒಂದು ಲಕ್ಷ ಮನೆಗಳನ್ನು ನಗರ ಭಾಗದಲ್ಲಿ ನಿರ್ಮಾಣ ಮಾಡಿಕೊಳ್ಳಲು 2.50 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ಕೊಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಕೇಂದ್ರ ಸರ್ಕಾರದ pmay-urban.gov.in ಈ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ವಿಳಾಸ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ಭೂಮಿ ಹೊಂದಿದ್ದರೆ ಅದಕ್ಕೆ ಸಂಬಂಧಪಟ್ಟ ದಾಖಲೆ
• ಬ್ಯಾಂಕ್ ಖಾತೆಯ ವಿವರ
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!




































